ಹಾಸನ | ರಕ್ಷಿತಾರಣ್ಯ ವ್ಯಾಪ್ತಿಯಲ್ಲಿದ್ದ ರೆಸಾರ್ಟ್‌ಗೆ ಬೀಗ ಜಡಿದ ಅರಣ್ಯ ಇಲಾಖೆ

Date:

ಹಾಸನ ಜಿಲ್ಲೆಯ ಸಕಲೇಶಪರ ವ್ಯಾಪ್ತಿಯ ರಕ್ಷಿತಾರಣ್ಯ ಪ್ರದೇಶದಲ್ಲಿ ಅರಣ್ಯ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಇತ್ತೀಚೆಗಷ್ಟೇ ವನಗೂರು ಸಮೀಪ ರೆಸಾರ್ಟ್‌ವೊಂದಕ್ಕೆ ಬೀಗ ಜಡಿದಿದ್ದ ಅಧಿಕಾರಿಗಳು, ಇದೀಗ ಅಚ್ಚನಹಳ್ಳಿ ಬಳಿಕ ರೆಸಾರ್ಟ್‌ಗೆ ಬೀಗ ಹಾಕಿದ್ದಾರೆ.

ಮಂಗಳವಾರ ಬೆಂಗಳೂರಿನಿಂದ ಸಕಲೇಶಪುರಕ್ಕೆ ತೆರಳಿದ್ದ 30ಕ್ಕೂ ಹೆಚ್ಚು ಮಂದಿ ಅಧಿಕಾರಿಗಳ ತಂಡ, ಅರಣ್ಯ ವ್ಯಾಪ್ತಿಯಲ್ಲಿ ಸಂಚರಿಸಿ, ಪರಿಶೀಲನೆ ನಡೆಸಿದೆ. ಈ ವೇಳೆ, ಅಚ್ಚನಹಳ್ಳಿ ಗ್ರಾಮದ ಸಮೀಪ ರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಿರ್ಮಾಣ ಮಾಡಲಾಗಿದ್ದ ಮನೆ ಹಾಗೂ ರೆಸಾರ್ಟ್‌ಗೆ ಬೀಗ ಜಡಿದಿದ್ದಾರೆ.

ಸಕಲೇಶಪುರ ತಾಲೂಕಿನಲ್ಲಿ ಸುಮಾರು 20ಕ್ಕೂ ಹೆಚ್ಚು ರೆಸಾರ್ಟ್ ಹಾಗೂ ಹೋಂ ಸ್ಟೇಗಳು ರಕ್ಷಿತಾರಣ್ಯ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿವೆ ಎಂದು ತಿಳಿದು ಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅರಣ್ಯ ಇಲಾಖೆ ಈ ರೀತಿ ರೆಸಾರ್ಟ್ ಹಾಗೂ ಮನೆಗೆ ಬೀಗ ಜಡಿದಿರುವುದು ಹಲವು ರೆಸಾರ್ಟ್ ಹಾಗೂ ಹೋಂಸ್ಟೇ ಮಾಲಿಕರ ಆತಂಕಕ್ಕೆ ಕಾರಣವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಮತಗಟ್ಟೆ ಧ್ವಂಸ ಮಾಡಿದ ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ...

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....

ತುಮಕೂರು | ಕೇಂದ್ರದಲ್ಲಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ: ಗೃಹ ಸಚಿವ ಪರಮೇಶ್ವರ್

ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...