ಹಾಸನ | ಹೊನ್ನಾವರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆ; ಪಿ ಕೆ ಸುರೇಶ್‌ ಅವಿರೋಧ ಆಯ್ಕೆ

Date:

ಹಾಸನ ತಾಲೂಕಿನ ದುದ್ದ ಹೋಬಳಿ ವ್ಯಾಪ್ತಿಯ ಹೊನ್ನಾವರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಚುನಾವಣೆ ನಡೆದಿದ್ದು, ಪಿ ಕೆ ಸುರೇಶ್‌ ಎಂಬುವವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ತಾಲೂಕು ದಂಡಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಯೂ ಆದ ಶ್ವೇತಾ ಎನ್ ರವೀಂದ್ರ ಅವರ ಸಮ್ಮುಖದಲ್ಲಿ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಪಿ ಕೆ ಸುರೇಶ್‌ ಎಂಬುವವರನ್ನು ಪಂಚಾಯಿತಿ ಅಧ್ಯಕ್ಷರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ವಿದ್ಯಾರ್ಥಿವೇತನ ನೀಡಿ ಉನ್ನತ ಶಿಕ್ಷಣಕ್ಕೆ ಒತ್ತು ನೀಡಿ; ಎಐಡಿಎಸ್ಒ ಆಗ್ರಹ

ಈ ವೇಳೆ ಹೊನ್ನಾವರ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಪಾರ್ವತಮ್ಮ, ಪಂಚಾಯಿತಿ ಸದಸ್ಯರು, ತಾಲೂಕು ಕಚೇರಿ ಸಿರಸ್ತೆದಾರ ಸೈಯದ್ ಅಸ್ಮತುಲ್ಲಾ ಖಾದ್ರಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಆರ್‌ ಪ್ರಭ, ಚುನಾವಣಾ ಶಾಖೆ ಮಂಜುನಾಥ್‌ ಬಿ ಎಂ, ಗ್ರಂಥಾಲಯ ಸಹಾಯಕ ಪಾಂಡುರಂಗ ಹಿರೀಕಡಲೂರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...