ಹಾಸನ | ಕಿಡ್ನಿ ವೈಪಲ್ಯ; ಆರ್ಥಿಕ ನೆರವಿಗೆ ಮನವಿ

Date:

ಎರಡುಕಿಡ್ನಿಗಳ ವೈಪಲ್ಯದಿಂದ ಬಳುತ್ತಿರುವ ಮಗನಿಗೆ ಕಿಡ್ನಿ ಶಸ್ತ್ರಚಿಕಿತ್ಸೆಗೆ ಸುಮಾರು 20 ರಿಂದ 30 ಲಕ್ಷ ರೂ. ಗಳ ಅಗತ್ಯವಿದ್ದು ಆರ್ಥಿಕ ನೆರವು ನೀಡುವಂತೆ ತಾಯಿ ಜ್ಯೋತಿ ಮನವಿ ಮಾಡಿದರು.

- Advertisement -

ಹಾಸನ ತಾಲೂಕಿನ ರಾಯರಕೊಪ್ಪಲಿನ ಮಗ್ಗೆ ಗ್ರಾಮದವರಾಗಿದ್ದು, ಹಿರಿಮಗ 27 ವರ್ಷದ ವಿಶ್ವಾಸ್ ಎಂಬಾತನಿಗೆ ಕಳೆದ ಒಂದು ತಿಂಗಳಿನಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾರೆ. ಹುಟ್ಟಿದಾಗಿನಿಂದ ಒಂದು ಕಿಡ್ನಿಯ ಬೆಳೆವಣಿಗೆಯಾಗದೆ ಕೇವಲ ಒಂದು ಕಿಡ್ನಿಯಲ್ಲಿ ಜೀವನ ನಡೆಸುತ್ತಿದ್ದಾನೆ ಆದರೇ ಇದೀಗ ಎರಡು ಕಿಡ್ನಿಯು ವೈಫಲ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಸಂದೇಶ: ಆರೋಪಿ ಬಂಧನ; ಶಾಸಕಿ ಪ್ರತಿಕ್ರಿಯೆ

ವಾರದಲ್ಲಿ ಎರಡು ಬಾರಿ ಡಯಾಲಿಸಿಸ್‌ ಮಾಡಲಾಗುತ್ತಿದ್ದು ಸುಮಾರು 2 ಲಕ್ಷ ರೂ ಖರ್ಚಾಗಿದೆ. ಆರ್ಥಿಕವಾಗಿ ಬಡವರಾಗಿದ್ದು, ರಸ್ತೆ ಬದಿಯಲ್ಲಿ ಮೊಬೈಲ್ ಕ್ಯಾಂಟಿನ್ ನಡೆಸಿಕೊಂಡು ಜೀವನ ನಡೆಸುತ್ತಿದ್ದೇವೆ ಎಂದರು. ಶಸ್ತ್ರಚಿಕಿತ್ಸೆಗೆ ಸುಮಾರು20 ರಿಂದ 30 ಲಕ್ಷ ರೂ ಅಗತ್ಯವಿದ್ದು, ದಾನಿಗಳು ಸಹಾಯ ಮಾಡುವಂತೆ ಮನವಿ ಮಾಡಿದರು. ಗೂಗಲ್ ಪೇ. ಫೋನ್ ಪೇ ಮಾಡುವವರು 9100794372  ಸಹಕರಿಸಬಹುದು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...