ಹಾಸನ l ಆಕಸ್ಮಿಕ ಬೆಂಕಿ; ಹೊತ್ತಿ ಉರಿದ ಗುಜರಿ ಅಂಗಡಿ, ಮನೆ

Date:

ಆಕಸ್ಮಿಕ ಬೆಂಕಿಗೆ ಗುಜರಿ ಅಂಗಡಿ ಹಾಗೂ ಪಕ್ಕದ ಮನೆ ಆಹುತಿಯಾಗಿರುವ ಘಟನೆ ಹಾಸನ ನಗರದ ಸುಬೇದಾರ್ ನಾಗೇಶ್ ವೃತ್ತದಲ್ಲಿ ಸೋಮವಾರ ರಾತ್ರಿ ನಡೆದಿದೆ. 

- Advertisement -

ಸರ್ದಾರ್ ಎಂಬುವವರಿಗೆ ಸೇರಿದ ಗುಜರಿ ಅಂಗಡಿ ಬೆಂಕಿಗಾಹುತಿಯಾಗಿದೆ. ಹಾಗೆಯೇ, ಅಂಗಡಿ ಹಿಂಭಾಗದಲ್ಲಿದ್ದ, ಶ್ರೀನಿವಾಸ್ ಅವರ ವಾಸದ ಮನೆಯ ಕಿಟಕಿಯ ಗ್ಲಾಸ್‌ಗಳು, ಬಾಗಿಲುಗಳಿಗೆ ಬೆಂಕಿ ತಗುಲಿ ಹಾನಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಯವರು ಬೆಂಕಿ ನಂದಿಸಲು ಪ್ರಯತ್ನಿಸಿದಾಗ, ವಾಹನದಲ್ಲಿ ನೀರು ಖಾಲಿಯಾಗಿದ್ದರಿಂದ ಬೆಂಕಿ ನಂದಿಸಲು ಸಾಧ್ಯವಾಗಲಿಲ್ಲ. ನಗರದಲ್ಲಿ ಒಂದೇನಾ ಅಗ್ನಿಶಾಮಕ ವಾಹನವಿರುವುದು ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿದ್ದೀರಾ?ಹಾಸನ l ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವು

ಬಳಿಕ ಖಾಸಗಿ ನೀರಿನ ಟ್ರ್ಯಾಕ್ಟರ್‌ಗಳ ಮೂಲಕ ಸತತವಾಗಿ ನಾಲ್ಕು ಗಂಟೆ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲಾಯಿತು. ಈ ಪ್ರಕರಣ ಪೆನ್‌ಷನ್‌ ಮೊಹಲ್ಲಾ ಠಾಣೆಯಲ್ಲಿ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಜಮೀನು ಕಬಳಿಕೆ: ನಾಲ್ವರ ವಿರುದ್ಧ ಪ್ರಕರಣ

ಬಳ್ಳಾರಿ ತಾಲೂಕಿನ ಕೊಳಗಲ್ ಗ್ರಾಮದ ಸರ್ವೇ ನಂಬರ್ 619ಎ/2 ರಲ್ಲಿದ್ದ 6...

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...