ಹಾಸನ l ಬೆಳಗೋಡು ಗ್ರಾ. ಪಂ ಚುನಾವಣೆ: ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ 

Date:

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೆಳಗೋಡು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಹೆಬ್ಬನಹಳ್ಳಿ ಭುವನಾಕ್ಷ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

- Advertisement -

ಎನ್ ಡಿ ಎ ಅಭ್ಯರ್ಥಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸಾವಿತ್ರಮ್ಮ 9 ವೋಟು ಪಡೆದು ಉಪಾಧ್ಯಕ್ಷರಾಗಿ ಜಯಶೀಲರಾಗಿದ್ದಾರೆ, ಅಧ್ಯಕ್ಷರ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಶ್ರೀಮತಿ ಮಂಜುಳಮ್ಮ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಭುವನಾಕ್ಷನವರು ಸ್ಪರ್ಧೆ ಮಾಡಿದ್ದರು, ಇಬ್ಬರಿಗೂ ಸರಿಸಮ 7 ಮತಗಳು ದೊರೆತಿತ್ತು. ನಂತರ  ಚೀಟಿ ಮೂಲಕ ಒಬ್ಬರನ್ನು ಆಯ್ಕೆ ಮಾಡಲಾಯಿತು. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿದ್ದೀರಾ?ಹಾಸನ l ಗ್ರಾ.ಪಂ ಸಹಾಯಕ ಲೆಕ್ಕಾಧಿಕಾರಿ ಶವ ಕಾರಿನಲ್ಲಿ ಪತ್ತೆ 

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಸದಸ್ಯರುಗಳು ಮತ್ತು ಸಕಲೇಶಪುರ ಕ್ಷೇತ್ರದ, ಯುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬಿಜೆಪಿ ಕಾರ್ಯಕರ್ತರು ಮುಖಂಡರುಗಳು ಇನ್ನಿತರರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...