ಹಾಸನ l ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು

Date:

ನಿಶ್ಚಿತವಾಗಿದ್ದ ಮದುವೆಯೊಂದು ಕೊನೆ ಕ್ಷಣದಲ್ಲಿ ಮುರಿದು ಬಿದ್ದಿರುವ ಘಟನೆ ಹಾಸನ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದಿದೆ.

- Advertisement -

ಹಾಸನ ತಾಲ್ಲೂಕಿನ ಬೂವನಹಳ್ಳಿ ಗ್ರಾಮದ ಪಲ್ಲವಿ ಮತ್ತು ಆಲೂರು ತಾಲ್ಲೂಕಿನ ಈಶ್ವರಹಳ್ಳಿ ಕೂಡಿಗೆಯ ಸರ್ಕಾರಿ ಶಾಲಾ ಶಿಕ್ಷಕ ವೇಣುಗೋಪಾಲ್.ಜಿ ಅವರ ಮದುವೆ ಶುಕ್ರವಾರ ನಿಗದಿಯಾಗಿತ್ತು. ಪಲ್ಲವಿ ಎಂಬ ವಧು ತಾಳಿ ಕಟ್ಟುವ ಮುಹೂರ್ತದ ವೇಳೆಯಲ್ಲಿ ಪಲ್ಲವಿಗೆ ಬಂದ ಒಂದು ಕರೆಯ ನಂತರ ಆಕೆ ತಕ್ಷಣವೇ ಮದುವೆಯನ್ನು ನಿರಾಕರಿಸಿ,

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಮದುವೆ ಬೇಡ” ಎಂದು ಹಠ ಹಿಡಿದು ಮದುವೆಯನ್ನು ನಿಲ್ಲಿಸಿ, ನಾನು ಬೇರೊಬ್ಬ ಹುಡುಗನನ್ನು ಪ್ರೀತಿಸುತ್ತಿದ್ದೇನೆ, ಆಗುವುದಾದರೆ ಅವನನ್ನೇ ಆಗುವುದು ಎಂದು ಮದುವೆ ಮಂಟಪದಲ್ಲಿರುವ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡು ನನಗೆ ಈ ಮದುವೆ ಬೇಡ ಎಂದು ನಿರಾಕರಿಸಿದ್ದಾಳೆ. ವಧುವಿನ ಪೋಷಕರು ಎಷ್ಟೇ ಹೇಳಿದರೂ ಆಕೆ “ಮದುವೆ ಬೇಡವೇ ಬೇಡ” ಎಂದು ದೃಢವಾಗಿ ಹೇಳಿದ್ದಾರೆ. ಈ ವಿಚಾರ ತಿಳಿದ ವರ ವೇಣುಗೋಪಾಲ್‌ ಕೂಡ, ಈ ಮದುವೆಗೆ ನಮ್ಮ ಒಪ್ಪಿಗೆ ಕೂಡ ಇಲ್ಲ ಎಂದು ಹೇಳಿದರು.

ಇದನ್ನೂ ಓದಿದ್ದೀರಾ?ಹಾಸನ l ತಾಳಿ ಕಟ್ಟಿಸಿಕೊಂಡು ಪದವಿ ಪರೀಕ್ಷೆ ಬರೆಯಲು ಬಂದ ವಧು

ಈ ಘಟನೆ ಕುರಿತು ಸ್ಥಳಕ್ಕೆ ಬಡಾವಣೆ ಮತ್ತು ನಗರ ಠಾಣೆ ಪೊಲೀಸರು ಭೇಟಿ ನೀಡಿ ಸಮಸ್ಯೆಯನ್ನು ಆಲಿಸಿದ್ದಾರೆ. ವಧು ಪಲ್ಲವಿಯ ನಿರ್ಧಾರ ಬದಲಾಗದ ಕಾರಣ, ಪಲ್ಲವಿಯ ಪೋಷಕರು ಕಣ್ಣೀರಿಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...