ಹಾಸನ | ಚಾಲಕನ ನಿಯಂತ್ರಣ ತಪ್ಪಿ, ಲಾರಿ ಅಪಘಾತ; ಇಬ್ಬರ ಸಾವು

Date:

ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಬದಿಯ ಕ್ಯಾಂಟಿನ್‌ಗೆ ನುಗ್ಗಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಗುಳಗಳಲೆ ಸಮೀಪ ಮಂಗಳವಾರ ನಡೆದಿದೆ.

- Advertisement -

ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿಗಳು ವೀರೇಶ್ ಮತ್ತು ಮತ್ತೋರ್ವ ಲಾರಿ ಸಿಬ್ಬಂದಿ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ವೀರೇಶ್‌ ಎಂಬುವವರು ಚಿತ್ರದುರ್ಗ ಮೂಲದವರು, ಇವರು ಗಾರೆ ಕೆಲಸಕ್ಕಾಗಿ ಬಂದಿದ್ದರು ಎಂದು ತಿಳಿದುಬಂದಿದೆ. ಇನ್ನೋರ್ವ ಮೃತ ವ್ಯಕ್ತಿ ಲಾರಿಯ ಸಿಬ್ಬಂದಿ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರಿಗೆ ಸಕಲೇಶಪುರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.

ಇದನ್ನೂ ಓದಿದ್ದೀರಾ?ಹಾಸನ l ಅಭಿವೃದ್ಧಿ ಕುಂಠಿತ, ಕೆ ಎನ್ ರಾಜಣ್ಣ ಜಿಲ್ಲಾ ಉಸ್ತುವಾರಿ ಬದಲಿಸಿ; ಬನವಾಸೆ ರಂಗಸ್ವಾಮಿ 

ಕ್ಯಾಂಟಿನ್ ಮುಂದೆ ನಿಲ್ಲಿಸಿದ್ದ ಬೈಕ್‌ಗಳು ಲಾರಿ ಕೆಳಗೆ ಸೇರಿಕೊಂಡಿವೆ. ಕ್ಯಾಂಟಿನ್‌ಗೆ ಡಿಕ್ಕಿ ಹೊಡೆದ ಬಳಿಕ ಲಾರಿ ಪಲ್ಟಿಯಾಗಿದೆ. ಲಾರಿ ಮೊದಲು ಕ್ಯಾಂಟಿನ್‌ಗೆ ಡಿಕ್ಕಿ ಹೊಡೆದಿದ್ದರಿಂದ ಭಾರೀ ಅನಾಹುತ ತಪ್ಪಿದೆ. ಕ್ಯಾಂಟಿನ್ ಸುತ್ತಮುತ್ತಲೂ ಮನೆಗಳಿವೆ. ಅದೃಷ್ಟವಶಾತ್ ಹೋಟೆಲ್‌ಗೆ ಡಿಕ್ಕಿ ಹೊಡೆದ ಲಾರಿ ಪಲ್ಟಿಯಾಗಿದ್ದರಿಂದ ಮನೆಗಳಿಗೆ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಸ್ಥಳೀಯರು ಮಾಹಿತಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...