ಹಾಸನ l ಆನೆ ದಾಳಿ: ತೋಟದ ಮಾಲೀಕ ಸಾವು 

Date:

ಕಾಡಾನೆ ದಾಳಿಗೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಬೈಕೆರೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

- Advertisement -

ಅಮೃತೇಶ್ವರ ಕಾಫಿ ತೋಟದ ಮಾಲಿಕ ಮೃತ ವ್ಯಕ್ತಿ ಷಣ್ಮುಖ(45), ಪತ್ನಿ ಹಾಗೂ ಮಗುವನ್ನು ಅಗಲಿದ್ದಾರೆ. ತೋಟದಲ್ಲಿ ಕೆಲಸ ಮಾಡಿಸಲು ತೆರಳಿದ ಸಂದರ್ಭದಲ್ಲಿ, ಈ ದುರ್ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮೃತ ಷಣ್ಮುಖ 15 ಎಕರೆ  ಕಾಫಿ ತೋಟ ಹೊಂದಿದ್ದು, ರಾತ್ರಿಯಿಂದಲೇ ಆನೆಗಳ ಹಿಂಡು ತೋಟದಲ್ಲಿ ಬೀಡು ಬಿಟ್ಟಿದೆ ಎಂದು ಅರಣ್ಯ ಇಲಾಖೆಯವರು ಎಲ್ಲೆಡೆ ಕರೆ ಕೊಟ್ಟಿದ್ದರು. ಈ ಮಾಹಿತಿ ಷಣ್ಮುಖ ಅವರಿಗೂ ತಿಳಿದಿತ್ತು, ಆದರೂ ತೋಟಕ್ಕೆ ತೆರಳಿದ್ದಾರೆ. ಬೆಳಗ್ಗೆ ತೋಟಕ್ಕೆ ಹೋದವರು ಮನೆಗೆ ಹಿಂದುರುಗಿ ಬರದೇ ಇದ್ದಾಗ ಅವರ ಕುಟುಂಬದವರು ಸಮೀಪದವರಿಗೆ ತಿಳಿಸಿದ್ದಾರೆ, ಸ್ಥಳಕ್ಕೆ ಹೋಗಿ ನೋಡಿದಾಗ ಷಣ್ಮುಖ ಮೃತ ಪಟ್ಟಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ l ಏ.28 ರಂದು ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಈ ಘಟನೆ ಕುರಿತು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಪೊಲೀಸರು ಭೇಟಿ ನೀಡಿ, ಸ್ಥಳ ಪರಿಶೀಲಿಸಿ ದಯವಿಟ್ಟು ತೋಟ ಮತ್ತೆ ಗದ್ದೆಗೆ ಹೋಗುವವರು ಬೈಕಿನಲ್ಲಿ ತಿರುಗಾಡುವವರು ಗ್ರಾಮದ ಜನರು ಅತಿ ಎಚ್ಚರಿಕೆಯಿಂದ ಜಾಗರೂಕತೆಯಿಂದ ಓಡಾಡಬೇಕಾಗಿ ಅಧಿಕಾರಿಗಳು  ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...