ಹಾಸನ l ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಅನುತ್ತೀರ್ಣ; ವಿದ್ಯಾರ್ಥಿ ಆತ್ಮಹತ್ಯೆ 

Date:

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣದಿಂದ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹಳ್ಳಿಮೈಸೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

- Advertisement -

ಮೃತ ವಿದ್ಯಾರ್ಥಿ ಪಲಕೊಡು ಶ್ರೀಧರ್ ರೆಡ್ಡಿ (15) ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ತನ್ನ ಅಜ್ಜಿಯ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆಂಧ್ರಪ್ರದೇಶ ಮೂಲದ ಗುತ್ತಿಗೆದಾರ ವೆಂಕಟರಮಣರೆಡ್ಡಿಯವರ ಮಗನಾದ ಶ್ರೀಧರ್ ರೆಡ್ಡಿ, ಕೆಲಸದ ನಿಮಿತ್ತ ಹಳ್ಳಿಮೈಸೂರಿನಲ್ಲಿ ಕುಟುಂಬದವರ ಜೊತೆ ವಾಸವಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಹಳ್ಳಿಮೈಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿದ್ದ. ಬೇಸಿಗೆ ರಜೆಯ ಹಿನ್ನೆಲೆಯಲ್ಲಿ ಶ್ರೀಧ‌ರ್ ತನ್ನ ಅಜ್ಜಿಯ ಮನೆಗೆ ತೆರಳಿದ್ದು, ಶುಕ್ರವಾರ ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಅನುತ್ತೀರ್ಣಗೊಂಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು : ರಸ್ತೆ ಅಪಘಾತ; ಇಬ್ಬರಿಗೆ ಗಾಯ

ಈ ಘಟನೆ ಕುರಿತು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಶಿಕ್ಷಣ ವ್ಯವಸ್ಥೆಯ ಒತ್ತಡ ಮತ್ತು ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಕಡೆ ಪರಿಣಾಮ ಬೀರುತ್ತಿದೆ ಎಂದು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...