ಹಾಸನ l 4.90 ಲಕ್ಷ ರೂ. ಬೆಲೆಯ ಚಿನ್ನಾಭರಣ ಕಳ್ಳತನ

Date:

ಬಸ್ಸಿನಲ್ಲಿ ಹೋಗುವಾಗ ಮಹಿಳೆಯ ಬ್ಯಾಗಿನಲ್ಲಿದ್ದ, ಸುಮಾರು 4.90 ಲಕ್ಷ ರೂ. ಬೆಲೆಯ ಚಿನ್ನದ ಆಭರಣ ಕಳ್ಳತನ ಮಾಡಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲೂಕಿಗೆ ಸಮೀಪವಿರುವ ಜಾವಗಲ್ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಚಿಕ್ಕಮಗಳೂರು ಜಿಲ್ಲೆ ಸಖರಾಯಪಟ್ಟಣ ಹೋಬಳಿ ಎಸ್ ಬಿದರೆ ಗ್ರಾಮದ ಚೈತ್ರ ಎಂಬುವರು ಮೇ 18 ರಂದು ತಮ್ಮ ಮಕ್ಕಳು ಮತ್ತು ಅಕ್ಕನೊಂದಿಗೆ ಬಿದರೆ ಗ್ರಾಮದಿಂದ ಬೇಲೂರಿನ ಸಂಬಂಧಿಕರ ಗೃಹಪ್ರವೇಶಕ್ಕೆ ಹೋಗಬೇಕೆಂದು ಪ್ರಯಾಣ ಬೆಳೆಸುವಾಗ ಘಟನೆ ನಡೆದಿದೆ. ಕಳ್ಳತನವಾದ ಬ್ಯಾಗಿನಲ್ಲಿ 34 ಗ್ರಾಂ ತೂಕದ ಚಿನ್ನದ ಲಾಂಗ್ ಸರ, 17 ಗ್ರಾಂ ತೂಕದ ಸರ, 8 ಗ್ರಾಂ ತೂಕದ ಚಿನ್ನದ ಓಲೆ, 3 ಗ್ರಾಂ ತೂಕದ ಚಿನ್ನದ ಉಂಗುರಗಳು ಇದ್ದವೆಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿದ್ದೀರಾ?ಹಾಸನ l ವರುಣನ ಅಬ್ಬರ; ಯಲ್ಲೋ ಅಲರ್ಟ್ ಘೋಷಣೆ 

ಬಿದರೆ ಗ್ರಾಮದಿಂದ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಹೊರಟು ಜಾವಗಲ್ ಬಸ್ ನಿಲ್ದಾಣಕ್ಕೆ ಬಂದು, ನಂತರ ಬೇಲೂರು ಕಡೆಗೆ ಹೋಗುವ ಬಸ್ಸಿನಲ್ಲಿ ಘಟನೆ ನಡೆದಿದೆ ಎಂದು ತಿಳಿಸಲಾಗಿದೆ. ಈ ಕುರಿತು ಜಾವಗಲ್ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...