ಹಾಸನ l ಜೂನ್ 9ರಂದು ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ಪುರಸ್ಕೃತರಿಗೆ ಹಾಸನ ಜಿಲ್ಲಾ ನಾಗರಿಕ ಸನ್ಮಾನ

Date:

ಹೆಮ್ಮೆಯ ಸಾಹಿತಿ ಶ್ರೀಮತಿ ಬಾನು ಮುಷ್ತಾಕ್ ಅವರಿಗೆ ಬೂಕರ್‌ ಅಂತರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಈ ಸಂಭ್ರಮಾಚಾರಣೆಯನ್ನು ಕನ್ನಡ ಸಾಹಿತ್ಯ ಪರಿಷತ್, ಜನಪರ ಚಳುವಳಿಗಳು, ಕನ್ನಡಪರ ಸಂಘಟನೆಗಳು, ಸಂಘಸಂಸ್ಥೆಗಳು ಹಾಗೂ ನಾಗರಿಕ ಸಮಿತಿ ವತಿಯಿಂದ ಹಾಸನ ಜಿಲ್ಲೆಯ ಹಾಸನಾಂಬ ಕಲಾಕ್ಷೇತ್ರದಲ್ಲಿ
9ರಂದು ಕಾರ್ಯಕ್ರಮ ಆಯೋಜಿಸಲಾಗಿದೆ.

- Advertisement -

ಕನ್ನಡ, ಕರ್ನಾಟಕ ಮತ್ತು‌ ಇಡೀ ಭಾರತಕ್ಕೇ ಹೆಮ್ಮೆ ತರುವ ಸಂಗತಿಯಾಗಿದೆ. ಕನ್ನಡ ಸಾಹಿತ್ಯಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರಕಿದೆ. ಸಮೃದ್ಧ ಹಾಗೂ ಶಾಸ್ತ್ರೀಯ ಭಾಷೆಯಾದ ನಮ್ಮ ಕನ್ನಡ ಭಾಷೆ ಇಂದು ಹಲವು ಸಮಸ್ಯೆಗಳು ಮತ್ತು ದಾಳಿಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಸತ್ವ ಜಾಗತಿಕ ಮಟ್ಟದಲ್ಲಿ ಗುರುತಿಸಲ್ಪಟ್ಟಿರುವುದು ಬಹಳ ಸಂತಸದ ವಿಷಯ ಎಂದು ಜನಪರ ಸಂಘಟನೆ ಮುಖಂಡರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿದ್ದೀರಾ?ಹಾಸನ l ಅಕ್ರಮ ಸಂಬಂಧ: ಕುಟುಂಬಸ್ಥರನ್ನು ಕೊಲೆ ಮಾಡಲು ಯತ್ನಿಸಿದ ಪತ್ನಿ

ಹಿರಿಯ ಸಾಹಿತಿ, ನ್ಯಾಯವಾದಿ ಹಾಗೂ ಜನಪರ ಚಳುವಳಿಗಳ ಒಡನಾಡಿ ಶ್ರೀಮತಿ ಬಾನು ಮುಷ್ತಾಕ್ ಮತ್ತು ಕನ್ನಡ ಕೃತಿಯನ್ನು ಅತ್ಯಂತ ಸಮರ್ಥವಾಗಿ ಅನುವಾದಿಸಿ ಕನ್ನಡಕ್ಕೆ ಜಾಗತಿಕ ಮನ್ನಡೆಗಳಿಸಲು ಕಾರಣರಾದ ನಮ್ಮ ಪಕ್ಕದ ಜಿಲ್ಲೆಯವರಾದ ಶ್ರೀಮತಿ ದೀಪಾ ಭಾಸ್ತಿ ಅವರನ್ನು ಹೃದಯ ಪೂರ್ವಕವಾಗಿ ಅಭಿನಂಧಿಸಬೇಕಾಗಿರುವುದು ಎಲ್ಲ ಕನ್ನಡಿಗರ ಕರ್ತವ್ಯವಾಗಿದೆ. ಕನ್ನಡ, ಕರ್ನಾಟಕ ನಮ್ಮ ಹಾಸನ, ಜಿಲ್ಲೆ, ರಾಜ್ಯ ಮತ್ತು ಇಡೀ ದೇಶಕ್ಕೇ ಹೆಸರು ತಂದ ಶ್ರೀಮತಿ ಭಾನು ಮುಷ್ತಾಕ್ ಮತ್ತು ಶ್ರೀಮತಿ ದೀಪಾ ಭಾಸ್ತಿ ಅವರಿಗೆ ‘ಒಂದು ನಾಗರಿಕ ಸನ್ಮಾನ’ ಮಾಡಿ ಗೌರವಿಸುವುದು ನಮ್ಮೆಲ್ಲರ ಆಧ್ಯತೆಯ ಕೆಲಸವಾಗಿದೆ. ಆದ್ದರಿಂದ ಎಲ್ಲರೂ ಕಾರ್ಯಕ್ರಮಕ್ಕೆ ತಪ್ಪದೆ ಭಾಗವಹಿಸಬೇಕೆಂದು ಜನಪರ ಸಂಘಟನೆಯ ಒಕ್ಕೂಟದಿಂದ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...