ಹಾಸನ l ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

Date:

ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವೈದ್ಯ ನರ್ಸಿಂಗ್ ಮತ್ತು ಪ್ಯಾರ ಮೆಡಿಕಲ್ ಕಾಲೇಜು ಸಹಯೋಗದೊಂದಿಗೆ ಈದಿನ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕು ಪ್ಯಾರ ಮೆಡಿಕಲ್ ಕಾಲೇಜಿನಲ್ಲಿ ಆಚರಿಸಲಾಯಿತು.

- Advertisement -

69ನೇ  ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಪುರಸ್ಕೃತರಿಗೆ ಸನ್ಮಾನಿಸಿ ಅಭಿನಂದನಾ ಸಮಾರಂಭವನ್ನು ಯಶಸ್ವಿನಿಂದ ನೆರವೇರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...
Screenshot 2024 11 23 21 19 52 16 7352322957d4404136654ef4adb64504

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಾದ ಡಾ ಹೆಚ್ ಎಲ್ ಮಲ್ಲೇಶ್ ಗೌಡ ಮಾತನಾಡಿ, ಕನ್ನಡ ಭಾಷೆಯನ್ನು ಉಳಿಸಿ ನಾವೆಲ್ಲರೂ ಬೆಳಸಬೇಕು. ಕರ್ನಾಟಕದಲ್ಲಿ ಕನ್ನಡ ಭಾಷೆ ಅಸ್ತಿತ್ವದಲ್ಲಿರಬೇಕು. ನಾಡು, ನುಡಿ ಜಾನಪದ ಕಲೆಗನ್ನೋಳಗೊಂಡ ಕನ್ನಡ ಭಾಷೆ ಸ್ಥಿರವಾಗಿರಲಿ. ಎಲ್ಲರೂ ಹೆಚ್ಚಾಗಿ ಕನ್ನಡ ಭಾಷೆ ಮಾತಾಡುತ್ತಾ ಹಾಗೆಯೇ ಬೇರೆ ಭಾಷೆಯನ್ನೊಂದಿರುವ ಜನರಿಗೆ ಕನ್ನಡ ಭಾಷೆ ಕಲಿಸುವ ಪ್ರಯತ್ನ ಮಾಡೋಣ ಎಂದು ತಿಳಿಸಿದರು.

ಶ್ರೀಮತಿ ಜಯಂತಿ ಚಂದ್ರಶೇಖರ್ ಸಾಹಿತ್ಯ, ಹಳ್ಳಿ ವೆಂಕಟೇಶ್ ಸಾಹಿತ್ಯ, ಎಎಸ್ ಕೃಷ್ಣೆಗೌಡ ಪೌರಾಣಿಕ ರಂಗಭೂಮಿ, ಮಂಜು ಮೊಟ್ಟನವಿಲೆ ಜಾನಪದ ಸಂಗೀತ, ಎಸ್ ಆರ್ ಕಂಠಿ ಶೈಲಜ ಬಿವಿ ಭರತನಾಟ್ಯ ಇವರಿಗೆ ಗೌರವಿಸಿ, ಪ್ರಶಸ್ತಿ ನೀಡಲಾಯಿತು. ವಿಶೇಷ ಸನ್ಮಾನಿತರಾದ ರಿತೇಶ್ ಎಂ ವಿಜ್ಞಾನ ಹಾಗೂ ತಂತ್ರಜ್ಞಾನ, ತಿಲಕ್ ನಾರಾಯಣ ಎನ್,ಎಲ್ ಭಾರತೀಯ ಸೇನೆ, ಗೌರವ ನೀಡುವ ಮೂಲಕ ಸನ್ಮಾನಿಸಲಾಯಿತು.

ಇದನ್ನು ಓದಿದ್ದೀರಾ? ಹಾಸನ l ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ: ಸಂಸದ ಶ್ರೇಯಸ್ ಪಟೇಲ್

ಈ  ವೇಳೆ ಕಸಾಪ ಅಧ್ಯಕ್ಷರಾದ ಎಚ್ ಎನ್ ಲೋಕೇಶ್, ವೈದ್ಯ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನ ಪ್ರಿನ್ಸಿಪಾಲ್  ಅರುಣ್ ಕುಮಾರ್, ಜಿಲ್ಲಾ ಸಾಹಿತ್ಯ ಪರಿಷತ್ ಪದಾಧಿಕಾರಿಗಳಾದ ಬೊಮ್ಮೇಗೌಡ, ಮಮತೇಶ್, ತಾಲೂಕು ಕಸಾಪ ಸಂಘಟನ ಕಾರ್ಯದರ್ಶಿಯಾದ ಜಬಿವುಲ್ಲಾ ಬೇಗ್, ಪದಾಧಿಕಾರಿಗಳಾದ ಮಲ್ಲೇಗೌಡ್ರು, ಯಶೋಧಾ ಜೈನ್, ಗೋವಿಂದ್, ರಾಜ್, ಶಿವನಗೌಡ ಪಾಟೀಲ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...