ಹಾಸನ l 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಬೇಕು: ರೈತ ಧರ್ಮರಾಜ್

Date:

60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿ ಮಾಡಬೇಕೆಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋರ್ಚಾ ರೈತ ಸಂಘಟನೆಗಳ ಒಕ್ಕೂಟದಿಂದ ಹಾಸನ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

- Advertisement -

ದೇಶದ ರೈತರ ಬೇಡಿಕೆಗಳಾದ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಯಾಗಬೇಕು. ಡಾ ಎಂ ಎಸ್ ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಿ ದೇಶದ ರೈತರ ಸಂಪೂರ್ಣ ಸಾಲಮನ್ನಾ ಆಗಬೇಕು. ಫಸಲ್ ಭೀಮಾ, ಬೆಳೆವಿಮೆ ಪದ್ಧತಿ ನೀತಿ ಬದಲಾಗಬೇಕು ಎಂಬ ಬೇಡಿಕಗಳನ್ನು ಇಟ್ಟುಕೊಂಡು ಈ ಹೋರಾಟ ಮಾಡಲಾಗಿದೆ” ಎಂದು ರೈತ ಸಂಘ ಜಿಲ್ಲಾಧ್ಯಕ್ಷ ಧರ್ಮರಾಜ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಇದನ್ನೂ ಓದಿದ್ದೀರಾ?ಹಾಸನ l ನಿಖಿಲ್ ಕುಮಾರಸ್ವಾಮಿ ಸೋಲಿಗೆ ಜೆಡಿಎಸ್ ನಾಯಕರೇ ಕಾರಣ: ಸಂಸದ ಶ್ರೇಯಸ್ ಪಟೇಲ್

ಈ ವೇಳೆ ರೈತ ಸಂಘಟನೆಯ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘಟನೆಯ ಮುಖಂಡರು, ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್‌ ಮಾರಾಟಕ್ಕೆ ಬ್ರೇಕ್‌: ತೀವ್ರ ಕಾರ್ಯಾಚರಣೆಗೆ ಎಡಿಸಿ ಸೂಚನೆ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹಾಗೂ ಕಾನೂನುಬಾಹಿರವಾಗಿ ಸಿಗರೇಟ್, ತಂಬಾಕು...

ಬೆಂಗಳೂರು | ಪಿಯುಸಿ ಪಾಸಾದವರಿಗೆ ಅರಣ್ಯ ಇಲಾಖೆಯಲ್ಲಿ 450 ಉದ್ಯೋಗಾವಕಾಶ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪಿಯುಸಿ ಉತ್ತೀರ್ಣ ಅಭ್ಯರ್ಥಿಗಳಿಗೆ ಕರ್ನಾಟಕ ಅರಣ್ಯ ಇಲಾಖೆ...

ತಳ ಸಮುದಾಯಗಳ ಹೋರಾಟಕ್ಕೆ ಅಹಿಂದ ಒಂದೇ ವೇದಿಕೆಯಾಗಲಿ: ಡಾ. ಭೀಮಣ್ಣ ಮೇಟಿ

ಸಮಾಜದಲ್ಲಿ ಶತಮಾನಗಳಿಂದ ಶೋಷಣೆ ಮತ್ತು ಅಸಮಾನತೆಯನ್ನು ಎದುರಿಸುತ್ತಿರುವ ಸಮುದಾಯಗಳಿಗೆ ರಾಜಕೀಯ, ಸಾಮಾಜಿಕ...

ಮಂಗಳೂರು | ಸಹಕಾರ ಸಂಘಗಳ ಸಭೆಗಳಲ್ಲಿ ಕನಿಷ್ಠ ಹಾಜರಾತಿ, ವಹಿವಾಟು ಕಡ್ಡಾಯ: ಸಚಿವ ಸವದಿ ಸಲಹೆ

ಸಹಕಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಸ್ತಿತ್ವ ಕಳೆದುಕೊಳ್ಳಬಾರದು. ಈ ಕ್ಷೇತ್ರದಲ್ಲಿ...