ಹಾಸನ l ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ದಿಢೀರ್ ಹೊಗೆ; ಪ್ರಯಾಣಿಕರು ಪಾರು

Date:

ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ, ಖಾಸಗಿ ಎಸಿ ಸ್ಲೀಪರ್ ಕೋಚ್ ಬಸ್‌ನಲ್ಲಿ ದಿಢೀರ್ ದಟ್ಟ ಹೊಗೆ ಆತಂಕದ ಸ್ಥಿತಿ ನಿರ್ಮಾಣವಾದ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮಾರನಹಳ್ಳಿ ಸಮೀಪದ ಶಿರಾಡಿಘಾಟ್ ರಸ್ತೆಯಲ್ಲಿ ಶುಕ್ರವಾರ ನಡೆದಿದೆ.

- Advertisement -
Screenshot 2025 05 17 07 14 49 84 7352322957d4404136654ef4adb64504

‘ಕುಕ್ಕೆಶ್ರೀ’ ಹೆಸರಿನ ಈ ಖಾಸಗಿ ಬಸ್‌ನ ಟರ್ಬೋ ಬ್ಲಾಸ್ಟ್ ಆಗಿರುವುದೇ ಹೊಗೆ ಆವರಿಸಲು ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಬಸ್ಸಿನ ಒಳಗೆ ದಟ್ಟ ಹೊಗೆ ತುಂಬಿಕೊಂಡ ಕೂಡಲೇ, ಚಾಲಕ ತಕ್ಷಣ ರಸ್ತೆಯ ಬದಿಯಲ್ಲಿ ವಾಹನವನ್ನು ನಿಲ್ಲಿಸಿ, ಎಲ್ಲ 36 ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಪ್ರಯಾಣಿಕರನ್ನು ಬದಲಿ ಬಸ್‌ನಲ್ಲಿ ಎಲ್ಲರನ್ನೂ ಬೆಂಗಳೂರಿಗೆ ತೆರಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿದ್ದೀರಾ?ಹಾಸನ l ಎಂಟು ವರ್ಷದಿಂದ ಕಾಮಗಾರಿ ವಿಳಂಬ: ಬೇಸತ್ತ ಸಾರ್ವಜನಿಕರು 

ಈ ಘಟನೆ ಕುರಿತು ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಘಟನೆಯ ಪರಿಶೀಲನೆ ನಡೆಸಿದ್ದಾರೆ. ಬಸ್‌ನ ಯಾಂತ್ರಿಕ ದೋಷದಿಂದ ಹೊಗೆ ಆವರಿಸಿದ್ದು, ಯಾವುದೇ ಬೆಂಕಿಯಿಂದ ಉಂಟಾದ ಘಟನೆಯಲ್ಲ ಎಂದು ತಿಳಿಸಿದರು. ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ ಅನಾಹುತ ತಪ್ಪಿದೆ ಎಂದು ಪ್ರಯಾಣಿಕರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...