ಹಾಸನ l ಜನವಸತಿ ಪ್ರದೇಶದಲ್ಲಿ ಅಪರಿಚಿತ ಕಾರು ಪತ್ತೆ 

Date:

ಜನ ವಸತಿ ಪ್ರದೇಶದಲ್ಲಿ ಅಪರಿಚಿತ ಕಾರು ಪತ್ತೆಯಾಗಿರುವ ಘಟನೆ, ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕು ಯಸಳೂರು ಹೋಬಳಿಯ ಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ಶುಕ್ರವಾರ ಬೆಳಗಿನ ಜಾವ 4.30 ಸಮಯದಲ್ಲಿ ಎರಡು ಕಾರುಗಳು ಬಂದಿದ್ದು, ಎರಡು ಕಾರುಗಳಲ್ಲಿ ಒಂದು ಕಾರನ್ನು ಜನವಸತಿ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಗಳು ನಿಲ್ಲಿಸಿ ಹೋಗಿರುತ್ತಾರೆ. ಅದೇ ಗ್ರಾಮದ ಜನರು ಇದರ ಬಗ್ಗೆ ಗಮನ ಹರಿಸದೆ ಅವರ ದಿನ ನಿತ್ಯ ಕೆಲಸಗಳಲ್ಲಿ ತೊಡಗಿಸಿಕೊಂಡಿರುತ್ತಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನೂ ಓದಿದ್ದೀರಾ?ಹಾಸನ l ರಸ್ತೆ ಮಧ್ಯದಲ್ಲಿ ಕಾಡಾನೆ ಕಳೇಬರ ಪತ್ತೆ 

ಕಲ್ಲಹಳ್ಳಿ ಗ್ರಾಮದ ಜನರನ್ನು ಕೆಲಸಕ್ಕೆ ಕರೆದುಕೊಂಡು ಬಂದ ಕಾರಿನ ಚಾಲಕ ನೋಡಿ ಊರಿನ ಜನರಿಗೆ ತಿಳಿಸಿದ್ದಾರೆ. ಕಾರಿನ ಒಳಗೆ ಮತ್ತು ಮೇಲಿನ ಭಾಗ ರಕ್ತ ಕಲೆಗಳಿಂದ ಕೂಡಿದ್ದು, ಗ್ರಾಮಸ್ಥರಲ್ಲಿ ಆತಂಕಗೊಂಡು ಯಸಳೂರು ಪೊಲೀಸ್ ಠಾಣೆಗೆ ತಿಳಿಸುತ್ತಾರೆ. ಈ ಘಟನೆ ಕುರಿತು ಸ್ಥಳಕ್ಕೆ ಪೊಲೀಸ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.  ನಿಖರ ಕಾರಣ ತನಿಖೆಯ ಬಳಿಕ  ತಿಳಿಯಬೇಕಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...