ಹಾಸನ | ಟಿಪ್ಪರ್ ಲಾರಿ ಡಿಕ್ಕಿ; ಹನಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸಾವು

Date:

ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಹನಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ನೆಹರೂ ನಗರದಲ್ಲಿ ಬುಧವಾರ ನಡೆದಿದೆ.

- Advertisement -

ಮೃತಪಟ್ಟವರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಲ್ಲಿಗಮ್ಮ(58). ಬ್ಯಾಂಕ್ ಕಾರ್ಯ ಮುಗಿಸಿ ರಸ್ತೆ ಬದಿಯಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ, ಹಿಂದಿನಿಂದ ಬಂದ ಟಿಪ್ಪರ್ ಲಾರಿ ಮಲ್ಲಿಗಮ್ಮನವರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಸ್ಥಳೀಯರು ಘಟನೆ ಕುರಿತು ಕೂಡಲೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಈ ಅಪಘಾತದಿಂದ ಬೇಲೂರು ಪಟ್ಟಣದಲ್ಲಿ ಕೆಲವು ಕಾಲ ವಾಹನ ದಟ್ಟಣೆ ಉಂಟಾಗಿತ್ತು. ಬಳಿಕ ಬೇಲೂರು ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ | ಪೈಶಾಚಿಕ ಕೃತ್ಯ; ಕರುವಿನ ಮೇಲೆ ಮಾರಣಾಂತಿಕ ಹಲ್ಲೆ 

ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಅಪಘಾತ ಎಸಗಿದ ಟಿಪ್ಪರ್ ಗಾಡಿಯನ್ನು ವಶಕ್ಕೆ ಪಡೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...