ಹಾಸನ l ಕಾಡಾನೆ ದಾಳಿ: ಕಾರ್ಮಿಕ ಮಹಿಳೆ ಸಾವು

Date:

ಕಾಡಾನೆ ದಾಳಿಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ, ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಅಂಕಿಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

- Advertisement -
Screenshot 2025 05 24 13 14 49 86 9c9388b9166bc4b41bce5a3ca423d863

ಮೃತ ಮಹಿಳೆ ಗಜೇಂದ್ರಪುರ ಗ್ರಾಮದ ಚಂದ್ರಮ್ಮ (45), ಡಾ. ಕರುಣ್ ಎಂಬುವರ ಕಾಫಿ ತೋಟದಲ್ಲಿ ಕೆಲಸಕ್ಕಾಗಿ ಶುಕ್ರವಾರ ಬೆಳಿಗ್ಗೆ ಎಂದಿನಂತೆ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ, ಏಕಾಏಕಿ ಕಾಡಾನೆ ದಾಳಿ ಮಾಡಿ  ಚಂದ್ರಮ್ಮ ಅವರನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿ, ಕಾಲಿನಿಂದ ತುಳಿದು ಬರ್ಬರವಾಗಿ ಕೊಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನೂ ಓದಿದ್ದೀರಾ?ಹಾಸನ l ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು

ಆತಂಕಗೊಂಡ ಸ್ಥಳೀಯರು ಮತ್ತು ಕೆಲಸಗಾರರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಘಟನೆ ಕುರಿತು ಸ್ಥಳಕ್ಕೆ ಅರೇಹಳ್ಳಿ ಪೊಲೀಸ್ ಠಾಣಾ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಯವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...

ಕೃಷ್ಣೆಯ ನೀರು ಕೇಳಲು ತೆಲಂಗಾಣಕ್ಕೆ ನೈತಿಕ ಹಕ್ಕಿಲ್ಲ: ಅಖಂಡ ಕರ್ನಾಟಕ ರೈತ ಸಂಘ

ರಾಜ್ಯದ ರೈತರ ಹಿತಾಸಕ್ತಿಯನ್ನು ಬಲಿಕೊಟ್ಟು ತೆಲಂಗಾಣಕ್ಕೆ ಕೃಷ್ಣೆಯ ನೀರು ಹರಿಸುವುದನ್ನು...