ಹಾಸನ l ಹೃದಯಾಘಾತ ಮಹಿಳೆ ಸಾವು

Date:

ಹೃದಯಾಘಾತದಿಂದ ಮಹಿಳೆಯೊಬ್ಬರು ಸಾವಿಗೀಡಾದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಹಾನುಬಾಳು ಹೊಬಳಿ ವೆಂಕಟಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ಸಕಲೇಶಪುರ ತಾಲ್ಲೂಕು ವೀರಶೈವ ಸಮಾಜದ ಯುವ ವೇದಿಕೆ ಅಧ್ಯಕ್ಷ ಶಶಿಕುಮಾರ್ ಅವರ ಪತ್ನಿ ದೀಪಾ (35) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಶಿಕ್ಷಣದ ಸಮಾನ ಅವಕಾಶದ ಆಶಯಕ್ಕೆ ಸವಾಲಾಗುತ್ತಿರುವ ನಿಯಮಗಳು, ಖಾಸಗೀಕರಣ ಮತ್ತು ಸರ್ಕಾರಿ ಶಾಲೆಗಳ ದುಸ್ಥಿತಿ ಒಂದೇ ಶಾಲೆಯ ಆವರಣ, ಒಂದೇ ತರಗತಿಯ ಕೊಠಡಿ, ಒಂದೇ ಪಠ್ಯಪುಸ್ತಕ, ಒಂದೇ ಶಿಕ್ಷಕರು. ಆದರೆ ಆ ಮಕ್ಕಳ ಹಿನ್ನೆಲೆ...

ಮನೆಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದಿದ್ದು, ಕೂಡಲೇ, ದೀಪಾ ಅವರನ್ನು ಪೋಷಕರು ಸಕಲೇಶಪುರ ತಾಲ್ಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಪರಿಶೀಲಿಸಿದ ವೈದ್ಯರು ದೀಪಾ ಅವರು ಮೃತಪಟ್ಟಿರುವುದನ್ನು ಖಚಿತ ಪಡಿಸಿದರು.

ಇದನ್ನೂ ಓದಿದ್ದೀರಾ?ಹಾಸನ l ಜಿಲ್ಲೆಯ ಅಭಿವೃದ್ಧಿ ಮಾಡಿಯೇ, ರಾಜಕೀಯಕ್ಕೆ ನಿವೃತ್ತಿ ಪಡೆಯುವೆ; ಶಾಸಕ ಹೆಚ್ ಡಿ ರೇವಣ್ಣ 

ಮೃತ ಪಟ್ಟಿರುವ ದೀಪಾ ಓರ್ವ ಪುತ್ರನನ್ನು ಅಗಲಿದ್ದು, ಪೋಷಕರು ಹಾಗೂ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ |ವಾಲ್ಮೀಕಿ ಪ್ರಶಸ್ತಿ ಆಯ್ಕೆಗೆ ಸಹಕರಿಸಿದ ಜಿಲ್ಲಾಧಿಕಾರಿಗೆ ಸಮುದಾಯದ ವತಿಯಿಂದ ಸನ್ಮಾನ

ಜಿಲ್ಲಾ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಮಾಲೂರು ಎನ್. ವೆಂಕಟರಾಮ್ ಅವರಿಗೆ ರಾಜ್ಯಮಟ್ಟದ...