ಹಾಸನ l ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕ ಸಾವು

Date:

ವಿದ್ಯುತ್ ತಂತಿ ಸ್ಪರ್ಶಿಸಿ ಲಕ್ಷ್ಮಣ (50) ಎಂಬ ವ್ಯಕ್ತಿ ಮೃತಪಟ್ಟಿರುವ ಘಟನೆ, ಹಾಸನ ಜಿಲ್ಲೆ ಆಲೂರು ತಾಲೂಕಿನ ಕಾಮತಿ ಕೂಡುಗೆಯ ಗ್ರಾಮದಲ್ಲಿ ಸೋಮವಾರ ನಡೆದಿದೆ.

- Advertisement -

ಕಾಮತಿ ಕೂಡುಗೆಯ ಗ್ರಾಮದ ತೋಟ ಒಂದರಲ್ಲಿ ಕಾಳು ಮೆಣಸು ಕುಯುವ ಸಂದರ್ಭದಲ್ಲಿ 11 ಕೆವಿ ವಿದ್ಯುತ್ ಸ್ಪರ್ಷಿಸಿದ್ದರಿಂದ ಲಕ್ಷ್ಮಣ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಜಮೀನು ಮಾಲೀಕರು ವಿದ್ಯುತ್ ತಂತಿಯನ್ನು ತೆಗಿಸದೆ, ಕೂಲಿ ಕಾರ್ಮಿಕರನ್ನು ಕೆಲಸಕ್ಕೆ ಕರೆದುಕೊಂಡು ತೋಟದಲ್ಲಿ ಮೆಣಸು ಕುಯಿಸಲು ಹೋಗಿದರಿಂದ ಈ  ಘಟನೆ ಸಂಭವಿಸಿದೆ, ಎಂದು ಗ್ರಾಮಸ್ಥರು ಜಮೀನು ಮಾಲೀಕನ  ವಿರುದ್ಧ ಆರೋಪ ಮಾಡಿದ್ದಾರೆ.

ಇದನ್ನೂ ಓದಿದ್ದೀರಾ?ದುಂಡು ಮೇಜಿನ ಸಭೆ | ಪಕ್ಷ ಭೇದ ಮರೆತು ಹಾಸನ ವಿವಿ ಉಳಿಸುವೆವು: ಸಂಸದ ಶ್ರೇಯಸ್ ಎಂ ಪಟೇಲ್

ಮೃತಪಟ್ಟ ಲಕ್ಷಣ ಕುಟುಂಬದವರ ನೋವಿನ ಆಕ್ರಂದನ ಮುಗಿಲು ಮುಟ್ಟಿದೆ, ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...