ಹಾಸನ l ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದ ಕಾರ್ಮಿಕ ಅಧಿಕಾರಿ

Date:

ಹಾಸನ ನಗರದ ಕಾರ್ಮಿಕರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪರುಶುರಾಮ ಎಂಬುವವರು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಅಥಿತಿಯಾಗಿದ್ದಾರೆ.

- Advertisement -

ಹಾಸನ ನಗರದ ಹೋಟೆಲ್ ಮಾಲೀಕ ಅರುಣ್ ಅವರಿಂದ ಕಾರ್ಮಿಕ ಅಧಿಕಾರಿ ಪರಶುರಾಮ ಎಂಬುವವರು ₹10,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಿರಿಯ ಕಾರ್ಮಿಕ ನಿರೀಕ್ಷಕ ಪರಶುರಾಮ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಹೋಟೆಲ್ ಮಾಲೀಕ ಅರುಣ್ ಅವರಿಂದ ₹10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಗ್ಗೆ ದೂರು ದಾಖಲಿಸಿಕೊಂಡಿದ್ದ, ಲೋಕಾಯುಕ್ತ ಇನ್‌ಸ್ಪೆಕ್ಟರ್‌ಗಳಾದ ಬಾಲು ಹಾಗೂ ಶಿಲ್ಪಾ ಅವರ ತಂಡ ಸ್ಥಳಕ್ಕೆ ಭೇಟಿ ನೀಡಿದಾಗ ಲಂಚ ಸ್ವೀಕರಿಸುತ್ತಿದ್ದುದ್ದನ್ನು ಕಂಡ ಕೂಡಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ l ಪ್ರೇಯಸಿ ಕೊಲೆಗೆ ಯತ್ನ; ಆರೋಪಿ ಮೋಹಿತ್ ಬಂಧನ

ಲಂಚ ಸ್ವೀಕರಿಸುತ್ತಿದ್ದ ಪರಶುರಾಮ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಹಣದ ಸಮೇತ ವಶಕ್ಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...