ಹಾಸನ | ಮೈಕ್ರೋ ಫೈನಾನ್ಸ್ ಕಿರುಕುಳ; ರೈತ ಆತ್ಮಹತ್ಯೆ

Date:

ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮನನೊಂದ ರೈತ ಆತ್ಮಹತ್ಯೆ ನಡೆದಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕಂಟೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

- Advertisement -

ರೈತ ಕೆ ಡಿ ರವಿ(50) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಇವರು ವಿವಿಧ ಸಂಘ ಸೇರಿದಂತೆ ಮೈಕ್ರೋ ಫೈನಾನ್ಸ್‌ನಲ್ಲಿ ಒಟ್ಟು ₹9 ಲಕ್ಷ ಸಾಲ ಮಾಡಿಕೊಂಡಿದ್ದರೆಂದು ತಿದುಬಂದಿದೆ. ಸಾಲ ಮಾರುಪಾವತಿಗೆ ಸಂಘ ಸಂಸ್ಥೆಗಳು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಒತ್ತಡ ಹಾಗೂ ಕಿರುಕುಳ ಹೆಚ್ಚಿದ ಕಾರಣ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೊಣನೂರು ಸರ್ಕಾರಿ ಆಸ್ಪತ್ರೆಯ ಶವಗಾರದಲ್ಲಿ ರೈತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಇಟ್ಟಿದ್ದು, ಕುಟುಂಬಸ್ಥರು ಹಾಗೂ ಬಂಧು ಬಾಂಧವರ ಆಕ್ರಂದನ ಮುಗಿಲು ಮುಟ್ಟಿತ್ತು. ಮೃತರಿಗೆ ಇಬ್ಬರು ಹೆಣ್ಣು ಮಕ್ಕಳು ಹಾಗೂ ಪತ್ನಿ ಇದ್ದಾರೆ. ಕ್ಷೇತ್ರದ ಶಾಸಕ ಎ ಮಂಜು ಅವರು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

“ರಾಜ್ಯ ಸರ್ಕಾರ ಮೈಕ್ರೋ ಫೈನಾಸ್ಸ್ ಹಾವಳಿ ಮತ್ತು ಕಿರುಕುಳ ನಿಯಂತ್ರಿಸಲು ಕಾನೂನು ಅನುಷ್ಠಾನಕ್ಕೆ ಮುಂದಾಗಿದ್ದು, ಯಾರೂ ಕೂಡ ಆತುರದ ನಿರ್ಧಾರದಿಂದ ಪ್ರಾಣ ಕಳೆದುಕೊಳ್ಳುವ ಮಟ್ಟಕ್ಕೆ ಮುಂದಾಗಬಾರದು” ಎಂದು ಶಾಸಕ ಎ ಮಂಜು ವಿನಂತಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ವಿಸಿ ನಾಲೆಗೆ ಉರುಳಿದ ಕಾರು; ಮೂವರ ಸಾವು

ಘಟನೆ ಸಂಬಂಧ ಕೊಣನೂರು ‌ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಪರಿಹಾರವಲ್ಲ 7
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...