ಹಾಸನ | ಅಧಿಕೃತ ಗುರುತಿನ ಚೀಟಿ ದುರುಪಯೋಗ; ಇಬ್ಬರು ಅಧಿಕಾರಿಗಳ ಅಮಾನತು

Date:

ಹಾಸನಾಂಬ ದೇವಾಲಯದ ಪ್ರವೇಶಕ್ಕೆ ಅನಧಿಕೃತ ವ್ಯಕ್ತಿಗಳಿಗೆ ಪ್ರವೇಶ ನೀಡಲು ತಮ್ಮ ಅಧಿಕೃತ ಗುರುತಿನ ಚೀಟಿಯನ್ನು ನೀಡಿ ಕರ್ತವ್ಯ ಲೋಪ ಎಸಗಿದ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

- Advertisement -

“ಸ್ಪಷ್ಟ ನಿರ್ದೇಶನಗಳಿದ್ದರೂ, ಅನಧಿಕೃತ ಪ್ರವೇಶಕ್ಕೆ ಅವಕಾಶ ನೀಡಿರುವುದು ಗಂಭೀರ ಉಲ್ಲಂಘನೆಯಾಗಿದೆ. ಸರ್ಕಾರಿ ಗುರುತಿನ ಚೀಟಿಯನ್ನು ದುರುಪಯೋಗಪಡಿಸಿಕೊಳ್ಳುವುದು ಗಂಭೀರ ಅಪರಾಧ. ಇಂತಹ ವರ್ತನೆ ಸರ್ಕಾರಿ ನೌಕರರಿಗೆ ಯೋಗ್ಯವಲ್ಲ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದೆ. ಈ ಹಿನ್ನೆಲೆ ಕ್ರಮ ಜರುಗಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...
WhatsApp Image 2025 10 11 at 3.08.22 PM

ಇದನ್ನೂ ಓದಿ: ಹಾಸನ | ಸಮೀಕ್ಷೆ ವೇಳೆ ಗಣತಿದಾರರಿಂದ ಲೋಪ; ಕ್ರಮಕ್ಕೆ ಮನವಿ

ಈ ಘಟನೆ ಹೊರತುಪಡಿಸಿ, ಎಲ್ಲಾ ಸರ್ಕಾರಿ ಸಿಬ್ಬಂದಿ ಸಾರ್ವಜನಿಕರಿಗೆ ಅತ್ಯುತ್ತಮ ದರ್ಶನ ವ್ಯವಸ್ಥೆ ಕಲ್ಪಿಸುವಲ್ಲಿ ಅನುಕರಣೀಯ ಸೇವೆ ಸಲ್ಲಿಸಿದ್ದಾರೆ. ವ್ಯವಸ್ಥಿತ ದರ್ಶನ, ಶಿಸ್ತುಬದ್ಧ ನಿರ್ವಹಣೆ ಮತ್ತು ಸಮನ್ವಯತೆಯಿಂದ ತಂಡ ಉತ್ತಮ ಕೆಲಸ ನಿರ್ವಹಿಸಿದೆ ಎಂದು ಉಳಿದ ಅಧಿಕಾರಿಗಳನ್ನು ಪ್ರಶಂಸಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...