ಹಾಸನ | ಕಸ ವಿಲೇವಾರಿ ಮಾಡದೇ ಅಧಿಕಾರಿಗಳ ನಿರ್ಲಕ್ಷ್ಯ; ಎಸ್‌ಡಿಪಿಐ ಕಿಡಿ

Date:

ಅರಸೀಕೆರೆಯ ಜೇನುಕಲ್‌ ನಗರದಲ್ಲಿ ಕಸ ವಿಲೇವಾರಿ ಮಾಡಬೇಕೆಂದು ಎಸ್‌ಡಿಪಿಐ ಕಾರ್ಯಕರ್ತರು ಒತ್ತಾಯಿಸಿದ್ದು, ಶೀಘ್ರದಲ್ಲೇ ಕ್ರಮ ಕೈಗೊಳ್ಳುವುದಾಗಿ ನಗರಸಭೆ ಆಯುಕ್ತರು ಭರವಸೆ ನೀಡಿದ್ದಾರೆ.

ಜೇನುಕಲ್ ನಗರದಲ್ಲಿ ಚರಂಡಿಗಳನ್ನು ಸ್ವಚ್ಛಗೊಳಿಸಲಾಗಿದ್ದು, ಚರಂಡಿಯ ಕಸವನ್ನು ಮನೆಗಳ ಮುಂದೆಯೇ ಹಾಕಲಾಗಿದೆ. ಕಸವನ್ನು ತೆರವುಗೊಳಿಸದೆ ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ತಳೆದಿದ್ದಾರೆ ಎಂದು ಆರೋಪಿಸಿದ್ದಾರೆ.

ಎಸ್‌ಡಿಪಿಐ ಕಾರ್ಯಕರ್ತರ ನೀಡಿದ ಹಕ್ಕೊತ್ತಾಯ ಪತ್ರವನ್ನು ಸ್ವೀಕರಿಸಿದ ನಗರಸಭೆ ಆಯುಕ್ತರು, “ವಾರ್ಡ್‌ಗೆ ಭೇಟಿ ನೀಡಿ, ಕಸ ವಿಲೇವಾರಿ ಮಾಡುತ್ತೇವೆ” ಎಂದು ಭರವಸೆ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹಕ್ಕೊತ್ತಾಯ ಸಲ್ಲಿಸುವ ವೇಳೆ, ಸಂಘಟನೆಯ ತಾಲೂಕು ಅಧ್ಯಕ್ಷ ಸಲ್ಮಾನ್ ಪಾಷಾ,ಉಪಾಧ್ಯಕ್ಷ ಸದ್ದಾಂ ಹುಸೇನ್ ,ಬ್ರಾಂಚ್ ಅಧ್ಯಕ್ಷ ಯಾಸಿನ್, ಕಾರ್ಯದರ್ಶಿ ಮುಬಾರಕ್,ಸದಸ್ಯರಾದ ಜುನೈದ್,ನದೀಮ್, ಅಕ್ರಂ,ರೋಷನ್ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೀಟ್ ಅವ್ಯವಹಾರ: ನ್ಯಾಯಾಂಗ ತನಿಕೆಗೆ ಡಿವಿಪಿ ಆಗ್ರಹ

ನೀಟ್‌ ಪರೀಕ್ಷೆಯಲ್ಲಿ ನಡೆದಿರುವ ಭ್ರಷ್ಟಾಚಾರ, ಅವ್ಯವಹಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು....

ದರ್ಶನ್ ಪ್ರಕರಣ | ವಿಶೇಷ ಪ್ರಾಸಿಕ್ಯೂಟ‌ರ್ ಆಗಿ ಪಿ ಪ್ರಸನ್ನ ಕುಮಾರ್‌ ನೇಮಕ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 19 ಆರೋಪಿಗಳು...