ಹಾಸನ | ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

Date:

ಹಾಸನಾಂಬ ಜಾತ್ರಾ ಮಹೋತ್ಸವದ ಸ್ವಚ್ಛತಾ ಟೆಂಡರ್‌ ಬಿಲ್‌ ನೀಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ, ನಗರಸಭೆ ಆಯುಕ್ತ ಹಾಗೂ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಾರೆ.

- Advertisement -

ಹಾಸನ ನಗರಸಭೆ ಆಯುಕ್ತ ನರಸಿಂಹಮೂರ್ತಿ ಹಾಗೂ ಸಹಾಯಕ ಪರಿಸರ ಎಂಜಿನಿಯರ್‌ ಕೆ ಆರ್‌ ವೆಂಕಟೇಶ್‌ ₹10.50 ಲಕ್ಷದ ಟೆಂಡರ್‌ ಬಿಲ್‌ ನೀಡಲು ₹1.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರೆಂದು ಗುತ್ತಿಗೆದಾರರೊಬ್ಬರು ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಈ ಸುದ್ದಿ ಓದಿದ್ದೀರಾ?: ಹಾಸನ | ಚಲಿಸುತ್ತಿದ್ದ ವೇಳೆ ಹೊತ್ತಿ ಉರಿದ ಖಾಸಗಿ ಬಸ್; ಪ್ರಯಾಣಿಕರು ಪಾರು 

ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳೂ ಕೂಡ ಹಣದ ಸಹಿತ ಸಿಕ್ಕಿಬಿದ್ದಿದ್ದು, ಲೋಕಾಯುಕ್ತ ಅಧಿಕಾರಿಗಳ ಸೆರೆಯಾಗಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...