ಹಾಸನ | ಮುಂದಿನ ವಾರ ಹಸೆಮಣೆ ಏರಬೇಕಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ಹತ್ಯೆ

Date:

ಮುಂದಿನ ವಾರದಲ್ಲಿ ಹಸೆಮಣೆ ಏರಬೇಕಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬರನ್ನು ಮಾರಕಾಸ್ತ್ರಗಳಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್‌ನಲ್ಲಿ ಸೋಮವಾರ ರಾತ್ರಿ ನಡೆದಿದೆ.

- Advertisement -

ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್‌ಸ್ಟೇಬಲ್‌, ಬಾಗೇಶಪುರ ಗ್ರಾಮದ ಹರೀಶ್.ವಿ (32) ಕೊಲೆಯಾದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಸೋಮವಾರ ರಾತ್ರಿ ಮದುವೆ ಆಮಂತ್ರಣ ಪತ್ರ ಹಂಚಿ ಮನೆಗೆ ವಾಪಾಸ್ ಆಗುತ್ತಿದ್ದ ವೇಳೆ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್‌ನಲ್ಲಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನು ಓದಿದ್ದೀರಾ? ಹುನಗುಂದ | ದುಬಾರಿ ಬಾಡಿಗೆ; ಹರಾಜಾಗದ ಮಳಿಗೆಗಳು

ಇದೇ ತಿಂಗಳು 11ರಂದು ಹರೀಶ್ ಆವರ ವಿವಾಹ ನಿಗದಿಯಾಗಿತ್ತು. ತಮ್ಮ ಮದುವೆ ಆಮಂತ್ರಣ ಪತ್ರಿಕೆಗಳನ್ನು ನೀಡಿ ಸಂಬಂಧಿಕರನ್ನು ಆಹ್ವಾನಿಸಿ ರಾತ್ರಿ KA-13-W-7272 ಬುಲೆಟ್‌ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ದಾಳಿ ಮಾಡಿರುವ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಎಸ್ಪಿ ಮಹಮದ್ ಸುಜೇತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.‌

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...

ಸೆ.18ಕ್ಕೆ ಗಣಪತಿ ಶೋಭಾಯಾತ್ರೆ: ಶಾಂತವಾಗಿರುವ ಟಿ ನರಸೀಪುರದಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವ ಕುತಂತ್ರ?

ಟಿ ನರಸೀಪುರದಲ್ಲಿ ಸೆ.18ರಂದು ಗಣಪತಿ ಶೋಭಾಯಾತ್ರೆ ನಡೆಯಲಿದ್ದು, ಮಸೀದಿ ಬಳಿ ಮೆರವಣಿಗೆ...