ಹಾಸನ | ಕಾಂಗ್ರೆಸ್ ಅಭ್ಯರ್ಥಿ ಪರ ಕರಪತ್ರ ಮುದ್ರಣ; ಅನುಮತಿ ಪಡೆಯದ ಪ್ರಿಂಟಿಂಗ್ ಪ್ರೆಸ್‌ಗೆ ಬೀಗಮುದ್ರೆ

Date:

ಚುನಾವಣಾಧಿಕಾರಿ ಅನುಮತಿ ಪಡೆಯದೇ ಕಾಂಗ್ರೆಸ್ ಅಭ್ಯರ್ಥಿ ಪರ ಕರಪತ್ರ ಮುದ್ರಿಸಿದ ಪ್ರಿಂಟಿಂಗ್ ಪ್ರೆಸ್ ಮಾಲೀಕ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜೇಗೌಡ ವಿರುದ್ಧ ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದು, ಪ್ರಿಂಟಿಂಗ್ ಪ್ರೆಸ್‌ಗೆ ಬೀಗಮುದ್ರೆ ಹಾಕಿದ್ದಾರೆ.

- Advertisement -

ಹಾಸನ ನಗರದ ಕಟ್ಟಿನಕೆರೆ ಮಾರುಕಟ್ಟೆಯಲ್ಲಿರುವ ಶ್ರೀನಿಧಿ ಪ್ರಿಂಟರ್ಸ್ ಮಾಲೀಕ ಬಾಲಾಜಿ ಹಾಗೂ ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಮೇಲೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರವಾಸಿ ಮಂದಿರಕ್ಕೆ ಬಂದ ದಿನಪತ್ರಿಕೆಯೊಳಗಿದ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್‌ ಪರ ಮತ ಕೋರಿ ಹೊರಡಿಸಿದ್ದ ಕರಪತ್ರವನ್ನು ಸಹಾಯಕ ಚುನಾವಣಾಧಿಕಾರಿ ರಕ್ಷಿತ್ ಪರಿಶೀಲಿಸಿದ್ದು, ಅದನ್ನು ಮುದ್ರಿಸಲು ಪೂರ್ವಾನುಮತಿ ಪಡೆಯದಿರುವುದು ಕಂಡುಬಂದಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ದಲಿತರ ಮೇಲಿನ ಹಲ್ಲೆ; ಜಿಲ್ಲಾಡಳಿತ ನಿರ್ಲಕ್ಷ್ಯ – ಗ್ರಾಮಸ್ಥರ ಪ್ರತಿಭಟನೆ

ಈ ಹಿನ್ನೆಲೆಯಲ್ಲಿ ಅವರ ಸೂಚನೆಯಂತೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಪ್ರಿಂಟಿಂಗ್‌ ಪ್ರೆಸ್‌ಗೆ ತೆರಳಿ ಪರಿಶೀಲನೆ ನಡೆಸಿದ್ದು, ಮಾಲೀಕರು ಅನುಮತಿ ಪಡೆಯದ ಕಾರಣ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...