ಹಾಸನ | ತಹಶೀಲ್ದಾರರ ಭ್ರಷ್ಟಾಚಾರ ವಿರೋಧಿಸಿ ಕಚೇರಿಗೆ ಮುತ್ತಿಗೆ; ಪ್ರತಿಭಟನಾಕಾರರ ಬಂಧನ

Date:

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ತಹಶೀಲ್ದಾರರ ಭ್ರಷ್ಟಾಚಾರ ವಿರೋಧಿಸಿ ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿದ ರೈತ ನಾಯಕರು ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

- Advertisement -

ಕರ್ನಾಟಕ ಪ್ರಾಂತ ರೈತ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ಸಿಐಟಿಯು, ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆ ನೇತೃತ್ವದಲ್ಲಿ ಕಳೆದ 13 ದಿನಗಳಿಂದ ಆಹೋರಾತ್ರಿ ಧರಣಿ ನಡೆಯುತ್ತಿತ್ತು. ಇಂದು ತಹಶೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿದ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ಜಟಾಪಟಿಯಾಗಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಈ ಸುದ್ದಿ ಓದಿದ್ದೀರಾ? ಕೋಲಾರ | ಮಕ್ಕಳು ಬೆಳೆಯುವುದನ್ನು ನೋಡುವುದೇ ಚಂದ: ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ

ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಎಚ್ ಆರ್ ನವೀನ್ ಕುಮಾರ್, ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್, ಭ್ರಷ್ಟಾಚಾರ ವಿರೋಧಿ ಆಂದೋಲನ ವೇದಿಕೆಯ ಎಚ್ ಎಸ್ ಮಂಜುನಾಥ್, ಹಿರಿಯ ದಲಿತ ಮುಖಂಡರಾದ ಎಚ್‌ ಕೆ ಸಂದೇಶ್, ವಾಸುದೇವ ಕಲ್ಕೆರೆ, ರೈತ ಮುಖಂಡರಾದ ರವಿಗೌಡಯ್ಯ, ಚಂದ್ರಹಾಸ್, ಶಂಕರಣ್ಣರವರು ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...