ಹಾಸನ | ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ: ಅಪ್ಸರ್ ಕೊಡ್ಲಿಪೇಟೆ ಆಗ್ರಹ

Date:

ಕೃಷಿ ಚಟುವಟಿಕೆ ಹಾಗೂ ಜನಜೀವನಕ್ಕೆ ಕಂಟಕವಾಗಿರುವ ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿ ಎಂದು ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆಗ್ರಹಿಸಿದರು.

- Advertisement -

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್‌ಡಿಪಿಐ) ಹಾಸನ ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಗಳ ವಿಶೇಷ ಜಂಟಿ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಕಾಡಾನೆ ದಾಳಿಯಿಂದ ಮೃತರ ಕುಟುಂಬಕ್ಕೆ ವೈಜ್ಞಾನಿಕವಾಗಿ ನ್ಯಾಯ ಸಮ್ಮತ ಪರಿಹಾರ ನಿಗದಿ ಮಾಡಬೇಕು. ಬೆಳೆ ಕಟಾವು ಸಂದರ್ಭದಲ್ಲಿ ರೈತರ ಜಮೀನುಗಳಿಗೆ ಸೂಕ್ತ ಭದ್ರತೆ ಒದಗಿಸಬೇಕು. ಅರಣ್ಯ ಇಲಾಖೆಗೆ ತರಬೇತಿ ಹೊಂದಿದ ಅಧಿಕಾರಿಗಳು ಹಾಗೂ ಪರಿಣಿತ ಸಿಬ್ಬಂದಿ ನೇಮಕವಾಗಬೇಕು. ಆನೆಧಾಮ ನಿರ್ಮಾಣ ಕಾರ್ಯ ಕೂಡಲೇ ಆರಂಭಿಸಿ ಸಕಲೇಶಪುರ ಹಾಗೂ ಆಲೂರು ಭಾಗದಲ್ಲಿ ಸಂಚರಿಸುತ್ತಿರುವ ಕಾಡಾನೆಗಳನ್ನು ಸಾಕುವ ವ್ಯವಸ್ಥೆ ಮಾಡಬೇಕು” ಎಂದು ಆಗ್ರಹಿಸಿದರು.

ಈ ಸಭೆಯಲ್ಲಿ ಪಕ್ಷವನ್ನು ಜಿಪಂ ಹಾಗೂ ತಾಪಂ ಚುನಾವಣೆಗೆ ಬಲಿಷ್ಠವಾಗಿ ಸಂಘಟಿಸಲು ಬೂತು ಮಟ್ಟದಲ್ಲಿ ಪಕ್ಷವನ್ನು ಗಟ್ಟಿಗೊಳಿಸುವ ನಿರ್ಧಾರ ಮಾಡಲಾಯಿತು. ಹಾಗೂ ಪಕ್ಷದ ಆಂತರಿಕ ಚುನಾವಣೆಯ ಅವಲೋಕನ ಮಾಡಿದರು.

ಈ ಸುದ್ದಿ ಓದಿದ್ದೀರಾ? ಭದ್ರಾವತಿ ಶಾಸಕ ಬಿ ಕೆ ಸಂಗಮೇಶ್ವರ್ ಪುತ್ರನ ಹತ್ಯೆಗೆ ಸಂಚು, ಸ್ವಲ್ಪದರಲ್ಲೇ ಹತ್ಯೆಯಿಂದ ಪಾರು

ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯ ಅಕ್ರಮ್ ಮೌಲಾನಾ, ಹಾಸನ ನಗರ ಜಿಲ್ಲಾಧ್ಯಕ್ಷ ಸಿದ್ದೀಕ್ ಆನೆಮಹಲ್, ಗ್ರಾಮಾಂತರ ಜಿಲ್ಲಾಧ್ಯಕ್ಷ ಇಮ್ರಾನ್ ಅರೇಹಳ್ಳಿ, ವಿಮೆನ್ ಇಂಡಿಯಾ ಮೂಮೆಂಟ್ ಜಿಲ್ಲಾಧ್ಯಕ್ಷೆ ಅಫ್ರೋಜಾ ಬೇಗಂ, ಪ್ರಧಾನ ಕಾರ್ಯದರ್ಶಿ ಸಾಹಿರಾ ಬಾನು ಮತ್ತು ಜಿಲ್ಲಾ ಮುಖಂಡರು, ವಿಧಾನಸಭಾ ಮುಖಂಡರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...