ಹಾಸನ | ರಸ್ತೆ ಅಪಘಾತ; ಯಸಳೂರು ಪೋಲಿಸ್ ಪೇದೆ ಪ್ರತಾಪ್ ನಿಧನ

Date:

ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಯಸಳೂರು ಪೊಲೀಸ್ ಠಾಣೆಯಲ್ಲಿ ಕಳೆದ ಐದು ವರ್ಷಗಳಿಂದ ಅತ್ಯಂತ ಪ್ರಾಮಾಣಿಕ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದ ಪೊಲೀಸ್ ಪೇದೆ ಸೋಮವಾರ ರಸ್ತೆ ಅಪಘಾತದಲ್ಲಿ ಸಾವನಪ್ಪಿದ್ದಾರೆ.

- Advertisement -

ರಸ್ತೆ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಪ್ರತಾಪ್ (33), ​ಮೂಲತಃ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನವರು.  ತಮ್ಮ ಹುಟ್ಟೂರಿನ ಸಮೀಪ ಪ್ರಯಾಣಿಸುತ್ತಿದ್ದ ವೇಳೆ ಅಪಘಾತಕ್ಕೀಡಾಗಿದ್ದಾರೆ ಎನ್ನಲಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅಪಘಾತದ ತೀವ್ರತೆಗೆ ಪ್ರತಾಪ್ ಅವರು ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಕೇವಲ 33ನೇ ವಯಸ್ಸಿನಲ್ಲೇ ಅಕಾಲಿಕ ಮರಣಕ್ಕೀಡಾದ ಸುದ್ದಿ ತಿಳಿಯುತ್ತಿದ್ದಂತೆ ಸಹೋದ್ಯೋಗಿಗಳು ಯಸಳೂರು ಠಾಣೆಯ ಪೊಲೀಸ್ ಅಧಿಕಾರಿ ಪೆಕ್ಟರ್ ಸಲ್ಮಾನ್ ತಮ್ಮ ನೋವವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿದ್ದೀರಾ?ಹಾಸನ | ಮಗನಿಂದಲೇ ತಂದೆಯ ಹತ್ಯೆ

​”ಪ್ರತಾಪ್ ಅವರು ಶಿಸ್ತಿನ ಸಿಪಾಯಿಯಾಗಿದ್ದರು. ಇಲಾಖೆಗೆ ನೀಡಿದ ಅವರ ಸೇವೆ ಸ್ಮರಣೀಯ,” ಎಂದು ಅವರ ಹಿತೈಷಿಗಳು ಸ್ಮರಿಸಿದ್ದಾರೆ.  ಪ್ರತಾಪ್ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...