ಹಾಸನ | ಹಾಡಹಗಲೇ ರೌಡಿಶೀಟರ್‌ನ ಬರ್ಬರ ಹತ್ಯೆ; ಆರೋಪಿಗಳು ನಾಪತ್ತೆ

Date:

ಹಾಸನದಲ್ಲಿ ಹಾಡಹಗಲೇ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಹೇಮಾವತಿ ನಗರ ಬಡಾವಣೆಯಲ್ಲಿ ಬುಧವಾರ ನಡೆದಿದೆ.

- Advertisement -

ಚೈಲ್ಡ್ ರವಿ (45) ಹತ್ಯೆಯಾದ ಕುಖ್ಯಾತ ರೌಡಿಶೀಟರ್. ಕುಡಿಯುವ ನೀರು ತರಲೆಂದು ದ್ವಿಚಕ್ರ ವಾಹನದಲ್ಲಿ ಹೊರಟಿದ್ದ ರವಿಯನ್ನು ಹಿಂದಿನ ವಾಹನದಿಂದ ಢಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ತಪ್ಪಿಸಿಕೊಳ್ಳಲು ಅವಕಾಶವೇ ಸಿಗದಂತೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ದಾಳಿ ನಡೆಸಿದ ಪರಿಣಾಮ ರವಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಹಿಮ್ಸ್‌ ಶವಾಗಾರಕ್ಕೆ ಸ್ಥಳಾಂತರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ಶಾಸಕ ಪ್ರದೀಪ್ ಈಶ್ವರ್‌ ಮನೆ ಮೇಲೆ ಕಲ್ಲು ತೂರಾಟ; ಆರೋಪಿಗಳ ಪತ್ತೆಗೆ ಪೊಲೀಸರು ಕ್ರಮ

ಚೈಲ್ಡ್ ರವಿ ಸಹ್ಯಾದ್ರಿ ಚಿತ್ರಮಂದಿರದ ಎದುರು ನಡೆದಿದ್ದ ಸ್ಲಂ ಮಂಜನ ಹತ್ಯೆ ಸೇರಿದಂತೆ ಕೊಲೆ, ಅತ್ಯಾಚಾರ, ದರೋಡೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದನು. 2 ತಿಂಗಳ ಹಿಂದಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಹೊರಗೆ ಬಂದಿದ್ದ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...