ಹಾಸನ | ವ್ಯಾಪಾರಕ್ಕೆಂದು ತಂದಿದ್ದ ₹1.50 ಲಕ್ಷ ಮೌಲ್ಯದ ಹಂದಿಗಳ ಕಳ್ಳತನ

Date:

ಸುಮಾರು ₹1.50 ಲಕ್ಷ ಮೌಲ್ಯದ ಹಂದಿಗಳ ಕಳ್ಳತನವಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚಂದನಹಳ್ಳಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

- Advertisement -

ಪ್ರತಿವಾರ ಚಂದನಹಳ್ಳಿ ಅಮ್ಮನ ದೇವಾಲಯದ ಬಳಿ ವ್ಯಾಪಾರ ಮಾಡಿಕೊಂಡು ಬರುತ್ತಿದ್ದರು. ಹಬ್ಬ ಬಂದ ಕಾರಣ ದಾವಣಗೆರೆ ಹಾಗೂ ಹೈದರಾಬಾದ್ ಭಾಗಗಳಿಂದ ಶನಿವಾರ ರಾತ್ರಿ ವ್ಯಾಪಾರಕ್ಕಾಗಿ ತರಿಸಿದ್ದ ಸುಮಾರು ₹3.5 ಲಕ್ಷ ಮೌಲ್ಯದ ಹಂದಿಗಳನ್ನು ತಮ್ಮ ಶೆಡ್‌ನಲ್ಲಿ ಶೇಖರಿಸಲಾಗಿತ್ತು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
ಹಂದಿ ಶೆಡ್

ಸಂತ್ರಸ್ತ ಶೇಖರ್‌ ಮಾಧ್ಯಮಗಳೊಂದಿಗೆ ಮಾತನಾಡಿ, “ಹಂದಿಗಳಿಗೆ ಮೇವು ಹಾಕಲು ಬಂದ ಸಮಯದಲ್ಲಿ ಸುಮಾರು 25ಕ್ಕೂ ಹೆಚ್ಚು ಅಂದರೆ ₹1.50 ಲಕ್ಷ ಮೌಲ್ಯದ ಹಂದಿಗಳ ಕಳ್ಳತನವಾಗಿದೆ. ನಾನು ಮತ್ತು ನನ್ನ ಸ್ನೇಹಿತ ಮುರುಳಿ ಸೇರಿ ಸಾಲ ಮಾಡಿ ಸುಮಾರು ₹3.50 ಲಕ್ಷ ಮೌಲ್ಯದ ಹಂದಿಗಳನ್ನು ಖರೀದಿ ಮಾಡಿದ್ದೇವೆ” ಎಂದು ಮಾಹಿತಿ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ವಿದ್ಯುತ್ ತಂತಿ ತುಳಿದು ಮೂರು ಕರಡಿ ಸಾವು

ಪ್ರಕರಣಕ್ಕೆ ಸಂಬಂಧಿಸಿದಂತೆ ಅರೇಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಲಾಗಿದೆ. ದೂರು ನೀಡಿದ ಕೂಡಲೇ ಠಾಣೆಗೆ ಎಲ್ಲ ವ್ಯಾಪಾರಸ್ಥರನ್ನು ಕರೆದು ಸರಿಯಾಗಿ ವ್ಯಾಪಾರ ಮಾಡುವಂತೆ ತಿಳಿ ಹೇಳಿದ್ದಾರೆ. ಕಳ್ಳತನ ಮಾಡಿರುವವರು ಯಾರೆಂದು ಪತ್ತೆಹಚ್ಚಿ ಸೂಕ್ತ ತನಿಖೆ ನಡೆಸಿ ನಮಗೆ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...