ಹಾಸನ | ಐದು ವರ್ಷವೂ ಶಕ್ತಿ ಯೋಜನೆ ಅನುಷ್ಠಾನದಲ್ಲಿ ಇರಲಿದೆ: ಗೃಹ ಸಚಿವ ಜಿ ಪರಮೇಶ್ವರ್

Date:

ʼಶಕ್ತಿ ಯೋಜನೆʼ ಪ್ರಣಾಳಿಕೆ ಬರೆದವನೇ ನಾನು. ಐದು ವರ್ಷವೂ ಶಕ್ತಿ ಯೋಜನೆ ಅನುಷ್ಠಾನದಲ್ಲಿ ಇರಲಿದೆಯೆಂದು ಅಂದೇ ಹೇಳಿದ್ದೇನೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್‌ ಸ್ಪಷ್ಟಪಡಿಸಿದರು.

- Advertisement -

ಹಾಸನ ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಯೋಜನೆಯನ್ನು ಏಕೆ ದುರುಪಯೋಗ ಮಾಡುತ್ತಿದ್ದೀರೆಂದು ಕೆಲವರು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರನ್ನು ‘ಎಕ್ಸ್‌’ ಮೂಲಕ ಕೇಳಿದ್ದಾರೆ‌. ಅವರೂ ಕೂಡಾ ಅದನ್ನೇ ಹೇಳಿದ್ದಾರೆ. ಆದರೆ, ಸರ್ಕಾರದ ಮಟ್ಟದಲ್ಲಿ ಈ ಕುರಿತು ಯಾವುದೇ ಚರ್ಚೆ ನಡೆದಿಲ್ಲ, ತೀರ್ಮಾನವೂ ಆಗಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? ಬೆಂ.ಗ್ರಾಮಾಂತರ | ರಾಜ್ಯೋತ್ಸವ ಪ್ರಶಸ್ತಿಗೆ ಸಾವಯವ ಕೃಷಿಕ ಶಿವನಾಪುರ ರಮೇಶ್‌ ಆಯ್ಕೆ

“ಗ್ಯಾರಂಟಿ ನಿಲ್ಲಿಸುವುದಾಗಿ ವಿರೋಧ ಪಕ್ಷದವರು ಗೊಂದಲ‌ ಸೃಷ್ಟಿ‌ಮಾಡಿದ್ದಾರೆ. ಆದರೆ ಯಾವುದೇ ಯೋಜನೆ ನಿಲ್ಲುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...