ಹಾಸನ | ಎಂಸಿಇ ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

Date:

ಹಾಸನ ನಗರದ ಸಾಲಗಾಮೆ ರಸ್ತೆಯಲ್ಲಿರುವ ಪ್ರತಿಷ್ಠಿತ ಎಂಸಿಇ ಇಂಜಿನಿಯರಿಂಗ್‌ ಕಾಲೇಜಿನ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ದರ್ಶನ್‌ (24) ಮೃತ ಯುವಕ.

- Advertisement -

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ತುರುವೇಕೆರೆ ಮೂಲದ ನಂಜುಂಡೇಗೌಡ ಹಾಗೂ ಮಮತಾ ದಂಪತಿಗಳ ಪುತ್ರ. ಆತ ಎಂಸಿಇ ಕಾಲೇಜಿನ ಸಿವಿಲ್‌ ಇಂಜಿನಿಯರಿಂಗ್ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ. ಹಾಸನಾಂಬ ಬ್ಲಾಕ್‌ನ ರೂಂ.ನಂ. ಎಚ್.ಎ.159ರಲ್ಲಿ ಪ್ಲಾಸ್ಟಿಕ್ ವೈರ್‌ನಿಂದ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...
WhatsApp Image 2025 09 19 at 7.43.33 AM 1

ಸುದ್ದಿ ತಿಳಿದಾಗಿನಿಂದ ಹಾಸ್ಟೆಲ್ ಹಾಗೂ ಕಾಲೇಜು ಆವರಣದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಸ್ಥಳಕ್ಕೆ ಎಎಸ್‌ಪಿ ವೆಂಕಟೇಶ್ ನಾಯ್ಡು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೆನ್‌ಷನ್‌ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಹಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ: ಹಾಸನ | ಕೀಳರಿಮೆ ಬಿಟ್ಟು ಮೂಲ ಜಾತಿಯನ್ನು ಗೌರವಿಸಿ: ಲೋಕೇಶ್

ಕಾಲೇಜು ಮುಂಭಾಗದಲ್ಲಿ ನೂರಾರು ವಿದ್ಯಾರ್ಥಿಗಳು ಜಮಾಯಿಸಿದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...