ಹಾಸನ | ಏಳು ಕ್ಷೇತ್ರಗಳ ಪೈಕಿ ನಾಲ್ಕು ಕಡೆ ಜೆಡಿಎಸ್‌ ಜಯಭೇರಿ

Date:

2018ರ ಕರ್ನಾಟಕ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್ ಈ ಬಾರಿ ನಾಲ್ಕು ಕ್ಷೇತ್ರಗಳಿಗೆ ಕುಸಿದಿದೆ. ಎಚ್.ಪಿ.ಸ್ವರೂಪ್ (ಹಾಸನ), ಎಚ್.ಡಿ.ರೇವಣ್ಣ (ಹೊಳೆನರಸೀಪುರ), ಎ ಮಂಜು (ಅರಕಲಗೂಡು) ಮತ್ತು ಸಿ.ಎನ್ ಬಾಲಕೃಷ್ಣ (ಶ್ರವಣಬೆಳಗೊಳ) ಗೆಲುವಿನೊಂದಿದೆ ಜೆಡಿಎಸ್‌ ಜಯಭೇರಿ ಭಾರಿಸಿದೆ.

- Advertisement -

ಬೇಲೂರು (ಎಚ್.ಕೆ.ಸುರೇಶ್) ಮತ್ತು ಸಕಲೇಶಪುರ (ಸಿಮೆಂಟ್ ಮಂಜು) ಎರಡು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಅರಸೀಕೆರೆಯಲ್ಲಿ ಕಾಂಗ್ರೆಸ್‌ನ ಕೆ.ಎಂ ಶಿವಲಿಂಗೇಗೌಡ ಮುನ್ನಡೆ ಸಾಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಈ ಸುದ್ದಿ ಓದಿದ್ದೀರಾ? ಹಾಸನ | ಬಿಜೆಪಿಗೆ ಶಾಕ್; ಇದ್ದ ಒಂದು ಕ್ಷೇತ್ರವನ್ನು ಕಳೆದುಕೊಳ್ಳುವ ಭೀತಿ

ಹಾಸನದಲ್ಲಿ ಜೆಡಿಎಸ್‌ ಗೆಲುವು ಸಾಧಿಸಿದ ಬಳಿಕ ಜೆಡಿಎಸ್‌ ಅಭ್ಯರ್ಥಿ ಹಾಗೂ ಕಾರ್ಯಕರ್ತರು ಗೆಲುವಿನ ಸಂಭ್ರಮ ಆಚರಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ...

ಬಳ್ಳಾರಿ | ಆಂಧ್ರದ ಮಲ್ಲಯ್ಯನ ಜಾತ್ರೆಯಲ್ಲಿ ಬಡಿಗೆ ಕಾಳಗ: ಓರ್ವ ಸಾವು, 80 ಮಂದಿಗೆ ಗಾಯ

ಆಂಧ್ರದ ಆಲೂರು ಮಂಡಲದ ನೇರಣಿಕೆ ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ನಡೆಯುವ ಬಡಿಗೆ...

ಮಂಡ್ಯ | ಟನ್ ಕಬ್ಬಿಗೆ ₹5,500 ಎಫ್‌ಆರ್‌ಪಿ ಘೋಷಿಸಲು ಆಗ್ರಹ

2025-26ನೇ ಸಾಲಿನ ಕಬ್ಬಿಗೆ ಟನ್‌ಗೆ ₹5,500ರ ನ್ಯಾಯಯುತ ಮತ್ತು ಲಾಭದಾಯಕ ಬೆಲೆ...

ಗದಗ | ಮೋಹನ ಲಿಂಬಿಕಾಯಿ ಬೆಂಬಲಿಸಲು ಸಿಪಿಐ(ಎಂ) ಕರೆ

"ಇದೇ ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ...