ಹಾಸನ | ಹಾಡಹಗಲೇ ಮನೆಗೆ ನುಗ್ಗಿ, ನಗದು-ಚಿನ್ನಾಭರಣ ಕಳ್ಳತನ; ಸಿಸಿಟಿವಿಯಲ್ಲಿ ಸೆರೆ

Date:

ಹಾಡಹಗಲೇ ಮನೆಗೆ ನುಗ್ಗಿ ₹15 ಲಕ್ಷ ನಗದು ಹಾಗೂ ಸುಮಾರು ₹7 ಲಕ್ಷ ಬೆಲೆ ಬಾಳುವ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಹಾಸನ ನಗರದ ಹೊಸ ಬಸ್ ನಿಲ್ದಾಣದ ಎದುರು ಕೆಎಚ್‌ಬಿ ಬಡಾವಣೆಯಲ್ಲಿ ಸಂಭವಿಸಿದೆ.

- Advertisement -

ಕೆಎಚ್‌ಬಿ ಕಾಲೋನಿ ನಿವಾಸಿ ಸಚಿನ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಡಿಸೆಂಬರ್ 5ರಂದು ಬೆಳಿಗ್ಗೆ ಪತ್ನಿ ಮನೆಗೆ ಬೀಗ ಹಾಕಿಕೊಂಡು ಹೊರಗೆ ಹೋಗಿದ್ದಾರೆ. ಸಂಜೆ ಮನೆಗೆ ವಾಪಸ್ ಬಂದಾಗ ಮುಂದಿನ ಬಾಗಿಲು ತೆರೆದಿತ್ತು. ಗಾಬರಿಯಲ್ಲಿಯೇ ಮನೆಯೊಳಗೆ ಪ್ರವೇಶ ಮಾಡಿದಾಗ ಎರಡು ರೂಂಗಳ ಬೀರುವಿನ ಬಾಗಿಲು ತೆರೆದುಕೊಂಡಿತ್ತು. ಒಂದು ರೂಂನಲ್ಲಿ ಇಡಲಾಗಿದ್ದ ₹15 ಲಕ್ಷ ಮತ್ತು ಇನ್ನೊಂದು ರೂಂನಲ್ಲಿ ಇಡಲಾಗಿದ್ದ 105ಗ್ರಾಂ ಇದ್ದ ವಿವಿಧ ರೀತಿಯ ಒಡವೆಗಳನ್ನು ಖದೀಮರು ಕಳ್ಳತನ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಖದೀಮರು ಮನೆ ಪ್ರವೇಶ ಮಾಡಲು ಕಬ್ಬಿಣದ ಆಯುಧದಿಂದ ಮುಂಬಾಗಿಲು ಮೀಟಿ ಕಳ್ಳತನ ಮಾಡಿರುವುದು ಕೇವಲ ನಾಲ್ಕೈದು ಗಂಟೆಗಳಲ್ಲಿ ಮಾತ್ರ ಈ ಘಟನೆ ನಡೆದಿದ್ದು, ಮನೆಯಲ್ಲಿದ್ದ ₹15 ಲಕ್ಷ ನಗದು ಹಾಗೂ 120 ಗ್ರಾಂ ತೂಕದ ಚಿನ್ನ ಮತ್ತು ಬೆಳ್ಳಿಯ ಆಭರಣ ಸೇರಿ ಒಟ್ಟು ₹22 ಲಕ್ಷ ಮೌಲ್ಯಗಳೆಂದು ತಿಳಿದುಬಂದಿದೆ. ಈ ಕಳ್ಳತನ ಮಾಡಿರುವ ಚೋರರ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಕಂದಗೂಳ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಅಂಬೇಡ್ಕರ ಯುವಕ ಸಂಘ ಪ್ರತಿಭಟನೆ

₹15 ಲಕ್ಷ ನಗದು ಹಾಗೂ ₹7 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಒಟ್ಟು ₹22 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ ಎಂದು ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...