ಹಾಸನ | ಕರ್ತವ್ಯ ಲೋಪ; ಮೂವರು ಪಿಡಿಒಗಳ ಅಮಾನತು

Date:

Advertisements

ಕರ್ತವ್ಯ ಲೋಪ ಎಸಗಿರುವ ಆರೋಪದ ಮೇಲೆ ಮೂವರು ಪಿಡಿಒಗಳನ್ನು ಅಮಾನತು ಮಾಡಿ ಹಾಸನ ಜಿಲ್ಲಾ ಪಂಚಾಯಿತಿ ಸಿಇಒ ಪೂರ್ಣಿಮಾ ಆದೇಶ ಹೊರಡಿಸಿದ್ದಾರೆ.

ಸರ್ಕಾರಿ ನಿವೇಶನವನ್ನು ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿದ ಆರೋಪ‌ ಕೇಳಿಬಂದಿತ್ತು. ಈ ಹಿನ್ನಲೆ ಡಿ.ಕಾಳೇನಹಳ್ಳಿ ಪಿಡಿಒ ಸಿ ಎನ್‌ ನವೀನ್, ಕೆಂಬಾಳು ಪಿಡಿಒ ಕೃಷ್ಣೇಗೌಡ, ಡಿ.ಬಳದರೆ ಹಾಗೂ ದಿಂಡಗೂರು ಪಿಡಿಒ ರಾಮಸ್ವಾಮಿ ಎಂಬುವವರು ಅಮಾನತುಗೊಂಡ ಅಧಿಕಾರಿಗಳು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಮುಖ್ಯ ಶಿಕ್ಷಕ ಶಾಲೆಗೆ ಗೈರು; ಶಿಸ್ತು ಕ್ರಮಕ್ಕೆ ಕೆಆರ್‌ಎಸ್‌ ಆಗ್ರಹ

Advertisements

ಮೂವರು ಅಧಿಕಾರಿಗಳು ಚನ್ನರಾಯಪಟ್ಟಣ ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಆಗಿ ಕೆಲಸ ಮಾಡುತ್ತಿದ್ದರು. ಸಾರ್ವಜನಿಕ ಉದ್ದೇಶಕ್ಕೆ ಮೀಸಲಿಟ್ಟ 18ಎ ನಿವೇಶನವನ್ನು ಖಾಸಗಿ ವ್ಯಕ್ತಿಗೆ ಖಾತೆ ಮಾಡಿಕೊಟ್ಟಿದ್ದಾರೆಂಬ ಆರೋಪ‌ದ ಮೇಲೆ, ಅಮಾನತು ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X