ಹಾಸನ | ವಿದ್ಯುತ್ ದುರಸ್ತಿ ವೇಳೆ ದುರಂತ; ಲೈನ್‌‌ ಮ್ಯಾನ್ ದುರ್ಮರಣ, ಸಂಸದ ಶ್ರೇಯಸ್ ಪಟೇಲ್ ಸಾಂತ್ವನ

Date:

ಹಾಸನ ತಾಲೂಕಿನ ಮೊಸಳೆಹೊಸಹಳ್ಳಿ ಗ್ರಾಮದಲ್ಲಿ ಶನಿವಾರದಂದು ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಸಂಭವಿಸಿದ ದುರಂತದಲ್ಲಿ ವಿದ್ಯುತ್ ಸ್ಪರ್ಶದಿಂದ ಲೈನ್ ಮ್ಯಾನ್ ವರುಣ್ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವರುಣ್ ಕುಟುಂಬಸ್ಥರಿಗೆ ಸಂಸದ ಶ್ರೇಯಸ್‌ ಪಟೇಲ್‌ ಸಾಂತ್ವನ ಹೇಳಿದ್ದಾರೆ.

- Advertisement -

ಅಮ್ಮಗೋಡನಹಳ್ಳಿ ಗ್ರಾಮದ ನಿವಾಸಿಯಾಗಿದ್ದ ವರುಣ್, ಮೊಸಳೆಹೊಸಹಳ್ಳಿ ರೈಲ್ವೆ ನಿಲ್ದಾಣದ ಬಳಿ ವಿದ್ಯುತ್ ಕಂಬವೇರಿ ಲೈನ್ ದುರಸ್ತಿ ಕಾರ್ಯದಲ್ಲಿ ನಿರತರಾಗಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

“ವರುಣ್ ಅವರ ಅಗಲಿಕೆಯಿಂದ ತೀವ್ರ ದುಃಖವಾಗಿದೆ. ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ವರುಣ್ ಅವರ ಕುಟುಂಬಸ್ಥರ ಜೊತೆಗೆ ನಾವು ಸದಾ ಇರುತ್ತೇವೆ. ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸುವ ಕೆಲಸ ಮಾಡಲಾಗುವುದು. ಈ ಸಂಬಂಧ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ” ಎಂದು ತಿಳಿಸಿದ್ದಾರೆ.

ಈ ದುರ್ಘಟನೆಗೆ ನಿಖರ ಕಾರಣ ಏನೆಂಬುದು ತನಿಖೆಯಿಂದ ತಿಳಿಯಬೇಕಿದೆ. ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಹಾಸನ | 21 ವರ್ಷದ ಯುವಕ ಹೃದಯಾಘಾತಕ್ಕೆ ಬಲಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...