ಹಾಸನ | ಹಿರಿಯ ಪತ್ರಕರ್ತ ಎಸ್‌ ಎನ್‌ ಅಶೋಕ್‌ ಕುಮಾರ್ ನಿಧನ 

Date:

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ, ಶ್ರವಣಬೆಳಗೊಳ ಜೈನಮಠದಿಂದ ಪ್ರಕಟವಾಗುತ್ತಿದ್ದ, “ಗೊಮ್ಮಟವಾಣಿ” ಪತ್ರಿಕೆಯ ಸಂಪಾದಕರಾಗಿ ಕೆಲಸ ನಿರ್ವಹಿಸುತ್ತಿದ್ದ ಹಿರಿಯ ಪತ್ರಕರ್ತ ಎಸ್‌ ಎನ್‌ ಅಶೋಕ್‌ ಕುಮಾರ್ ಶನಿವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ.

- Advertisement -

ಹಾಸನ ನಗರದ ಕೆ ಆ‌ರ್ ಪುರಂ ಸಮೀಪವಿರುವ ರಾಜೀವ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಎಸ್‌ ಎನ್‌ ಅಶೋಕ್‌ ಕುಮಾರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಬೆಳಿಗ್ಗೆ ಕೊನೆಯುಸಿರೆಳೆದಿದ್ದಾರೆ. ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಎಸ್‌ ಎನ್‌ ಅಶೋಕ್‌ ಕುಮಾರ್ ಅವರಿಗೆ ಪತ್ನಿ, ಪುತ್ರರಾದ ಡಾ ಎಸ್ ಎ ನಿತಿನ್, ಸಚಿನ್ ಅವರನ್ನು ಅಗಲಿದ್ದಾರೆ.

ಇದನ್ನೂ ಓದಿದ್ದೀರಾ? ಹಾಸನ | ಮೈಕ್ರೋ ಫೈನಾನ್ಸ್ ಕಿರುಕುಳ; ರೈತ ಆತ್ಮಹತ್ಯೆ

ಮಧ್ಯಾಹ್ನ ಶ್ರವಣಬೆಳಗೊಳದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಎಸ್ ಎನ್ ಅಶೋಕ್‌ ಕುಮಾರ್ ಅವರ ನಿಧನಕ್ಕೆ ಜಿಲ್ಲಾ ಪತ್ರಕರ್ತರ ಸಂಘ ಸಂತಾಪ ವ್ಯಕ್ತಪಡಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...

ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ...