ಹಾಸನ l ಕಾಂಗ್ರೆಸ್‌ ಸ್ವಾಭಿಮಾನಿ ಸಮಾವೇಶ ಖಂಡಿಸುತ್ತೇವೆ: ಶಾಸಕ ಎಚ್ ಪಿ ಸ್ವರೂಪ್

Date:

ಹಾಸನ ನಗರದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್‌ ಸರ್ಕಾರದಿಂದ ಸ್ವಾಭಿಮಾನಿ ಸಮಾವೇಶ ನಡೆಸುತ್ತಿರುವುದನ್ನು ಖಂಡಿಸುತ್ತೇವೆ ಎಂದು ಹಾಸನದ ಜೆಡಿಎಸ್ ಶಾಸಕ ಎಚ್ ಪಿ ಸ್ವರೂಪ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

- Advertisement -

ಹಾಸನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, “ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾ‌ರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದ್ದರೂ ಕೂಡ ನಮ್ಮ ಸರ್ಕಾರದಲ್ಲಿ ಜನಕಲ್ಯಾಣ ಮಾಡಿದ್ದೇವದು ಸುಳ್ಳು ಹೇಳಿಕೊಂಡು ಹಾಸನದಲ್ಲಿ ಮಾಡುತ್ತಿರುವ ಸ್ವಾಭಿಮಾನಿ ಸಮಾವೇಶವನ್ನು ಜೆಡಿಎಸ್‌ ಪಕ್ಷದಿಂದ ಖಂಡಿಸುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ...

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ ಸಂಚು ನಡೆದಿದೆ. ಕೇಂದ್ರ ಸರ್ಕಾರ (ಮೋದಿ-ಶಾ ಜೋಡಿ) ಮತ್ತು ಚುನಾವಣಾ ಆಯೋಗ (ಗ್ಯಾನೇಶ್‌ ಕುಮಾರ್‌) ಜಂಟಿಯಾಗಿ ಎಸ್‌ಐಆರ್‌ ಹೆಸರಿನಲ್ಲಿ ಅರ್ಹ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು...

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ ಮಹಿಳಾ ಕ್ರೀಡಾಪಟುಗಳ ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ. ಬಡತನ, ಗಾಯದ ನೋವು ಹಾಗೂ ಸಮಾಜದ ಕಟ್ಟುಪಾಡುಗಳನ್ನು ಮೆಟ್ಟಿ ನಿಂತು 14 ಚಿನ್ನದ...

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಇದನ್ನೂ ಓದಿದ್ದೀರಾ?ಹಾಸನ | ಬಗರ್ ಹುಕುಂ ಕಡತಗಳ ವಿಲೇವಾರಿಗೆ ಕ್ರಮ: ಶಾಸಕ ಸಿಮೆಂಟ್ ಮಂಜು

“ಮೂರು ಉಪಚುನಾವಣೆ ಗೆದ್ದಿದ್ದೇವೆ. ಮಂಡ್ಯದಲ್ಲಿ ಒಬ್ಬರೂ ಮಾತ್ರ ಜೆಡಿಎಸ್‌ ಶಾಸಕರು ಬಿಟ್ಟರೆ ಉಳಿದ ಎಲ್ಲರೂ ಕಾಂಗ್ರೆಸ್ ಶಾಸಕರೇ ಇದ್ದೇವೆ. ಹಳೆ ಮೈಸೂರಿನಲ್ಲಿಯೂ ಕೂಡ ಕಾಂಗ್ರೆಸ್‌ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿದ್ದೇವೆ. ಹಾಸನದಲ್ಲಿ ಒಬ್ಬರು ಕಾಂಗ್ರೆಸ್ ಶಾಸಕರು ಮತ್ತು ಸಂಸದರು ಇದ್ದು, ಶಕ್ತಿ ತುಂಬುವ ನಿಟ್ಟಿನಲ್ಲಿ ಇಲ್ಲೇ ಕಾಂಗ್ರೆಸ್‌ ಸಮಾವೇಶ ಮಾಡುತ್ತಿದ್ದೇವೆಂದು ಕಾಂಗ್ರೆಸ್‌ ಹೇಳಿಕೊಂಡಿರುವುದು ಹಾಸ್ಯಸ್ಪದ ಹೇಳಿಕೆಯಾಗಿದೆ” ಎಂದರು.

“ಹಾಸನ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದಾರೆಯೇ? ಇದರ ಕುರಿತು ಡಿಸೆಂಬ‌ರ್ 5ರ ಸಮಾವೇಶದಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಇಬ್ಬರೂ ಉತ್ತರ ಹೇಳಬೇಕು” ಎಂದು ಶಾಸಕ ಎಚ್ ಪಿ ಸ್ವರೂಪ್ ಸವಾಲು ಹಾಕಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆ ಆತ್ಮಹತ್ಯೆಗೆ ಶರಣು

ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧೆಯೊಬ್ಬರು ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಶಿವಮೊಗ್ಗ...

ಜಮಖಂಡಿಯಲ್ಲಿ ಅ.4ರಂದು 10ನೇ ಕನ್ನಡ ಸಾಹಿತ್ಯ ಸಮ್ಮೇಳನ

ಕನ್ನಡ ನಾಡು–ನುಡಿ, ಸಾಹಿತ್ಯ ಹಾಗೂ ಸಂಸ್ಕೃತಿಯ ಸೊಗಡನ್ನು ಪಸರಿಸುವ ಉದ್ದೇಶದಿಂದ ಜಮಖಂಡಿ...

ಕಾರವಾರ | ನಾಗರಮಡಿ ಫಾಲ್ಸ್‌ನಲ್ಲಿ ಪ್ರವಾಸಿಗರು–ಸ್ಥಳೀಯರ ನಡುವೆ ಗಲಾಟೆ; ದೂರು ಪ್ರತಿದೂರು ದಾಖಲು

ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ...

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...