ಹಾಸನ | ಮಲೆನಾಡಿನ ಅರಣ್ಯ ಕಾಯ್ದೆ, ಭೂಮಿ-ವಸತಿ ಸಮಸ್ಯೆ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತುವೆ: ಸಂಸದ ಶ್ರೇಯಸ್ ಪಟೇಲ್

Date:

ಮಲೆನಾಡಿನ ಅರಣ್ಯ ಕಾಯ್ದೆಗಳು ಮತ್ತು ಭೂಮಿ-ವಸತಿ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಧವನಿ ಎತ್ತಲು ನಾನು ಸಿದ್ಧನಿದ್ದೇನೆ. ಕೇಂದ್ರವನ್ನು ಆಳುತ್ತಿರುವ ಬಿಜೆಪಿ ಸರ್ಕಾರಕ್ಕೆ ಬಡವರ ಬದುಕು ಹಾಗೂ ರೈತರ ಸಂಕಷ್ಟ ಅರ್ಥವಾಗುತ್ತಿಲ್ಲ. ಅವರು ಫ್ಯಾಷನ್ ರಾಜಕಾರಣಕ್ಕೆ ಇಳಿದಿದ್ದಾರೆ. ಖಂಡಿತವಾಗಿ ಪಶ್ಚಿಮ ಘಟ್ಟದ ಜನರ ಪರವಾಗಿ ಮಾತನಾಡಲು ನಾನು ಸಿದ್ದವಿದ್ದೇನೆ ಎಂದು ಹಾಸನ ಸಂಸದ ಶ್ರೇಯಸ್ ಪಟೇಲ್ ಭರವಸೆ ನೀಡಿದರು.

- Advertisement -

ಹಾಸನ ನಗರದ ಚಿಕ್ಕಮಗಳೂರು ಮಲ್ಟಿಪರ್ಪಸ್‌ ಸೋಷಿಯಲ್‌ ಸರ್ವೀಸ್‌ ಸೊಸೈಟಿಯಲ್ಲಿ ಎದ್ದೇಳು ಕರ್ನಾಟಕ ಹಮ್ಮಿಕೊಂಡಿದ್ದ ಎರಡು ದಿನಗಳ ವಲಯ ಮಟ್ಟದ ಕಾರ್ಯಗಾರದಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮಲೆನಾಡಿನ ಅರಣ್ಯ ಕಾಯ್ದೆಗಳು ಮತ್ತು ಭೂಮಿ-ವಸತಿ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಧ್ವನಿ ಎತ್ತಬೇಕು. ಅರಣ್ಯ ಕಾಯ್ದೆಗೆ ತಿದ್ದುಪಡಿ ಮಾಡಿ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವಂತೆ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ ಎಲ್ ಅಶೋಕ್ ಹಾಗೂ ರಾಜ್ಯ ಸಮಿತಿ ವೆಂಕಟೇಶ್ ಹಾಗಲಗಂಚಿಯವರು ಸಂಸದರಿಗೆ ಒತ್ತಾಯಿಸಿದರು.

ಈ ಹಿನ್ನೆಲೆಯಲ್ಲಿ ಸಂಸದ ಶ್ರೇಯಸ್‌ ಪಟೇಲ್‌ ಅವರು ಮಲೆನಾಡಿನ ಅರಣ್ಯ ಕಾಯ್ದೆಗಳು ಮತ್ತು ಭೂಮಿ-ವಸತಿ ಸಮಸ್ಯೆಗಳ ಕುರಿತು ಸಂಸತ್ತಿನಲ್ಲಿ ಮಾತನಾಡುವ ಭರವಸೆ ನೀಡಿದ್ದಾರೆ.

ಇದನ್ನೂ ಓದಿದ್ದೀರಾ?ಸಿಡಿ ಬಿಡುಗಡೆಯೇ ಹಾಸನ ಜಿಲ್ಲೆಗೆ ಕಾಂಗ್ರೆಸ್‌ನವರ ಕೊಡುಗೆ: ಹೆಚ್‌ ಡಿ ಕುಮಾರಸ್ವಾಮಿ ಲೇವಡಿ

ಈ ಸಂದರ್ಭದಲ್ಲಿ ಮಲೆನಾಡಿನಲ್ಲಿ ನಿರಂತರ ಹೋರಾಟದಲ್ಲಿ ತೊಡಗಿಸಿಕೊಂಡಿರುವ ಕೆ ಎಲ್ ಅಶೋಕ್, ವೆಂಕಟೇಶ್ ಹಾಗಲಗಂಚಿ, ಗಿರಿಜಾ ಎಸ್‌ ಜಿ, ವಿಜೇಂದ್ರ, ಎದ್ದೇಳು ಕರ್ನಾಟಕದ ಮುಖಂಡರಾದ ತಾರರಾವ್ ಇರ್ಷಾದ್ ಅಹಮ್ಮದ್ ದೇಸಾಯಿ, ಮುನ್ನ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...