ಹಾಸನ | ಕಾಡಾನೆ ದಾಳಿಗೆ ಕಾರ್ಮಿಕ ಸಾವು 

Date:

ಬೇಲೂರು ತಾಲೂಕಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬ ವ್ಯಕ್ತಿ ಸಾವನಪ್ಪಿರುವ ಘಟನೆ ನಡೆದಿದೆ.

- Advertisement -

ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿ ನಾಗೇನಹಳ್ಳಿ ಗ್ರಾಮದವರು. ಹಫೀಜ್ ಉರ್ ರೆಹಮಾನ್ (56) ಎಂಬಾತ. ಕಾಫಿ ತೋಟದಲ್ಲಿ ಸ್ಪ್ರೇ ಮಾಡುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಹಫೀಜ್ ಉರ್ ರೆಹಮಾನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿನೆಮಾ ನೋಡುವುದು: ಕಲೆಯ ಆಂತರ್ಯವನ್ನು ಗ್ರಹಿಸುವ ಕ್ರಮ

ಸಿನೆಮಾ ವಿಶ್ಲೇಷಣೆ ಎಂದರೆ ಕೇವಲ ದೋಷಗಳನ್ನು ಎಣಿಸುವ ಮೇಲ್ನೋಟದ ತೀರ್ಪಲ್ಲ. ಪರದೆಯ ಮೇಲೆ ಕಾಣುವ ಒಂದೊಂದು ಕ್ಷಣದ ಹಿಂದೆಯೂ ನಿರ್ದೇಶಕ ಮತ್ತು ತಂತ್ರಜ್ಞರ ದೀರ್ಘ ಶ್ರಮ, ಆರ್ಥಿಕ ಮಿತಿಗಳು ಹಾಗೂ ತಾಂತ್ರಿಕ ಸವಾಲುಗಳಿರುತ್ತವೆ....

ಸಮಾನತೆಯ ಮರೆಯಲ್ಲಿ ಅಸಮಾನತೆಯ ನೆರಳು: ಹಸಿರು ಕನಸುಗಳ ಕಾಲಡಿಯಲ್ಲಿ...

ದೇಶದಲ್ಲಿ ಬಡತನ ಇಳಿಕೆಯಾಗುತ್ತಿದೆ, ಅಭಿವೃದ್ಧಿಯ ಅಂಕಿಅಂಶಗಳು ಏರುತ್ತಿವೆ. ಆದರೆ, ಆರ್ಥಿಕ ಪ್ರಗತಿಯ ನಡುವೆಯೂ ಶ್ರಮಜೀವಿಗಳ ಬದುಕಿನಲ್ಲಿ ಬಡತನ, ಜಾತಿ ತಾರತಮ್ಯ ಮತ್ತು ಅಸಮಾನತೆ ಏಕೆ ಮುಂದುವರಿದಿವೆ? ಅಭಿವೃದ್ಧಿಯ ಫಲ ಸಮಾಜದ ಕಟ್ಟಕಡೆಯ ಮನುಷ್ಯನಿಗೂ...

ಬಾಗಲಕೋಟೆ | ಸಾಕ್ಷರತೆಯಲಿ ಹಿಂದುಳಿದ ಜಿಲ್ಲೆ ʻಅಕ್ಷರ ಕ್ರಾಂತಿಗೆʼ...

ಮುಳುಗಡೆ ನಗರಿ ಬಾಗಲಕೋಟೆ ಜಿಲ್ಲೆ ಇಂದು ಕಬ್ಬಿನ ಬೆಲೆ ಹೋರಾಟದಲ್ಲಿ ಗೆಲುವು ಸಾಧಿಸಿ ಸಂಭ್ರಮಿಸುತ್ತಿದೆ. ಇದೇ ಸಂಭ್ರಮ ಶಿಕ್ಷಣ ಕ್ಷೇತ್ರದಲ್ಲಿಯೂ ಕಾಣಿಸಿಕೊಳ್ಳಬೇಕಿದೆ. ಆದರೆ, ಸಾಕ್ಷರತೆ, ಶಿಕ್ಷಕರ ಕೊರತೆ ಹಾಗೂ ಡಿಜಿಟಲ್ ಸೌಲಭ್ಯಗಳ ಅಭಾವ...

ಇದನ್ನೂ ಓದಿದ್ದೀರಾ?ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ

ಮೊನ್ನೆಯಷ್ಟೇ ಬೇಲೂರು ತಾಲ್ಲೂಕಿನಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಮತ್ತೊಬ್ಬ ವ್ಯಕ್ತಿ ಸಾವನಪ್ಪಿರುವುದು ಗ್ರಾಮಸ್ಥರಲ್ಲಿ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಡಿಜಿಟಲ್ ತಂತ್ರಜ್ಞಾನದ ಮೂಲಕ ಮಕ್ಕಳಿಗೆ ಕನ್ನಡ ಸಾಹಿತ್ಯ, ಪರಿಸರ ಸಂರಕ್ಷಣೆ ಅರಿವು ಮೂಡಿಸಿ: ಈರಣ್ಣ ಬೆಂಗಾಲಿ

ಡಿಜಿಟಲ್ ಯುಗದಲ್ಲಿ ಮಕ್ಕಳು ಮೊಬೈಲ್‌ ಬಳಕೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಆಧುನಿಕ ತಂತ್ರಜ್ಞಾನಗಳನ್ನು...

ರಾಯಚೂರು | ಯಲಗಟ್ಟ ಗ್ರಾಮದಲ್ಲಿ ಅಕ್ರಮ ಸಾರಾಯಿ ಮಾರಾಟಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

ಲಿಂಗಸುಗೂರು ತಾಲೂಕಿನ ಯಲಗಟ್ಟ ಗ್ರಾಮದಲ್ಲಿ ಸುಮಾರು 12 ಕಡೆ ಅನಧಿಕೃತವಾಗಿ ಸಾರಾಯಿ...

ಉಡುಪಿ | ಕಲ್ಯಾಣಪುರದಲ್ಲಿ ಅಪರೂಪದ ಸಂರಕ್ಷಿತ ವೀರಮಾಸ್ತಿ ಕಲ್ಲಿನ ಲೋಕಾರ್ಪಣೆ

ಆದಿಮ ಕಲಾ ಟ್ರಸ್ಟ್ ಉಡುಪಿ, ಪಡುನಾಡು ಕೂಟ ಬೆಂಗಳೂರು, ಗಜನಿ ಫೌಂಡೇಶನ್...