ಹಾಸನ | ಗೊರೂರು ಪಂಕಜ: ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

Date:

ನಾಡೋಜ ಕೈಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಹಾಸನದ ಖ್ಯಾತ ಕವಯತ್ರಿ ಗೊರೂರು ಪಂಕಜ ಅವರನ್ನು ಅಯ್ಕೆ ಮಾಡಲಾಗಿದೆ ಎಂದು  ಕಾಸರಗೋಡಿನ ಕನ್ನಡ ಭವನ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ ರಾವ್ ಬೇಕಲ್,  ಕಾರ್ಯದರ್ಶಿ ವಸಂತ ಕೆರೆಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

- Advertisement -

ಗೊರೂರು ಪಂಕಜ ಅವರಿಗೆ ಈಗಾಗಲೇ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ, ಅಮ್ಮ ಪ್ರಶಸ್ತಿ, ಅಪ್ಪ ಸಾಹಿತ್ಯ ಪ್ರಶಸ್ತಿ, ಬಿ ಎಂ ಶ್ರೀ ಕಾವ್ಯ ಪುರಸ್ಕಾರ,  ರಾಜೀವ್ ಗಾಂಧಿ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಗೌರವಗಳು ದೊರೆತಿವೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿದ್ದೀರಾ?ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಇದೇ ಅಕ್ಟೋಬರ್ 18ರಂದು ಕಾಸರಗೋಡಿನಲ್ಲಿ ನಡೆಯಲಿರುವ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಜನರು ಬೀದಿಗಳಿದು ಪ್ರತಿರೋಧ ವ್ಯಕ್ತಪಡಿಸಬೇಕು: ಬಹುಭಾಷಾ ನಟ ಪ್ರಕಾಶ್ ರೈ

"ಇದು ಸಂವಿಧಾನದ ಉಳಿವು–ಅಳಿವಿನ ಪ್ರಶ್ನೆ, ಪ್ರಜಾಪ್ರಭುತ್ವದ ಪ್ರಶ್ನೆ ಹಾಗೂ ಸ್ವಾತಂತ್ರ್ಯವನ್ನು ರಕ್ಷಿಸುವ...

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಹಾಸನ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಮನವಿ; ಸಿಐಟಿಯು

ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ...

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...