ಆಲೂರು | ಕೆಂಚಾಂಬ ಜಾತ್ರೆಯಲ್ಲಿ ಮಾಂಗಲ್ಯ ಸರ ಕಳ್ಳತನ 

Date:

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಹರಿಹಳ್ಳಿ ಗ್ರಾಮದ ಕೆಂಚಾಂಬ ಜಾತ್ರೆಯಲ್ಲಿ ಮಹಿಳೆಯ ಚಿನ್ನದ ಮಾಂಗಲ್ಯ ಸರ ಕಳ್ಳತನ ನಡೆದಿದೆ. 

- Advertisement -

ಬಸ್ ಹತ್ತುವ ವೇಳೆ ಮಹಿಳೆಯ ಕುತ್ತಿಗೆಯಿಂದ 35 ಗ್ರಾಂ ಚಿನ್ನದ ಸರ ಎಗರಿಸಿದ ಖದೀಮರು. ಮಾಂಗಲ್ಯ ಸರ ಸುಮಾರು ಮೌಲ್ಯ ₹4.28 ಲಕ್ಷ ಬೆಲೆ ಬಾಳುತ್ತದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಆಲೂರು ತಾಲೂಕಿನ ಹರಿಹಳ್ಳಿ ಗ್ರಾಮದ ಕೆಂಚಾಂಬ ಜಾತ್ರೆಗೆ ತೆರಳಿ ದೇವರ ದರ್ಶನ ಪಡೆದು ವಾಪಸ್ ಊರಿಗೆ ತೆರಳುತ್ತಿದ್ದ ಸಕಲೇಶಪುರದ ಕುಶಾಲನಗರ ನಿವಾಸಿ ಮೇಘನಾ ಅವರಿಗೆ ಸೇರಿದ ಮಾಂಗಲ್ಯ ಸರ ಕಳವು ಮಾಡಲಾಗಿದೆ. ಜನಸಂದಣಿಯ ನಡುವೆ ನಡೆದ ಕೃತ್ಯ ತಕ್ಷಣಕ್ಕೆ ಗಮನಕ್ಕೆ ಬಂದಿರಲಿಲ್ಲ. ಸಕಲೇಶಪುರ ತಲುಪಿದ ಬಳಿಕ ಸರ ನಾಪತ್ತೆಯಾಗಿರುವುದು ತಿಳಿದುಬಂದಿದೆ.

ಇದನ್ನೂ ಓದಿದ್ದೀರಾ?ಹಾಸನ | ಎಐಕೆಎಸ್ ರಾಷ್ಟ್ರ ಸಮ್ಮೇಳನದ ಪ್ರತಿನಿಧಿಯಾಗಿ ಹೆಚ್.ಆರ್. ನವೀನ್‌ಕುಮಾರ್ ಆಯ್ಕೆ

ಈ ಘಟನೆಗೆ ಸಂಬಂಧಿಸಿದಂತೆ ಆಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಜಾತ್ರೆ, ಉತ್ಸವ ಹಾಗೂ ಜನಸಂದಣಿ ಪ್ರದೇಶಗಳಲ್ಲಿ ಸಾರ್ವಜನಿಕರು ತಮ್ಮ ಚಿನ್ನಾಭರಣಗಳ ಬಗ್ಗೆ ಎಚ್ಚರಿಕೆ ವಹಿಸಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಬಾಕಿ ವೇತನ, ಕನಿಷ್ಠ ಕೂಲಿಗೆ ಆಗ್ರಹಿಸಿ ಪಾಲಿಟೆಕ್ನಿಕ್ ಹೊರಗುತ್ತಿಗೆ ನೌಕರರ ಪ್ರತಿಭಟನೆ

ಸರ್ಕಾರಿ ಪಾಲಿಟೆಕ್ನಿಕ್‌ನಲ್ಲಿ ದುಡಿಯುತ್ತಿರುವ ಹೊರಗುತ್ತಿಗೆ ನೌಕರರಿಗೆ ಬಾಕಿಯಿರಿಸಿದ ವೇತನವನ್ನು ಕೂಡಲೇ ಪಾವತಿಸಲು...

ನಾಡಿನ ಸಂಸ್ಕೃತಿ, ಜನಪದ ಕಲೆಗಳ ಉಳಿವಿಗೆ ಯುವಜನೋತ್ಸವ ಪ್ರೇರಣೆ: ನಾರಾಯಣಸಾ ಭಾಂಡಗೆ

ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಜನಪದ ಕಲೆಗಳನ್ನು ಉಳಿಸಿ ಬೆಳೆಸುವಲ್ಲಿ ಯುವಜನತೆಯ...

ಹಿರಿಯೂರು | ಕುಡಿಯುವ ನೀರಿಗೆ ಪರದಾಟ; ಸಮಸ್ಯೆ ಪರಿಹರಿಸಲು ನಗರಸಭೆಗೆ ಮನವಿ

ಅಂಬೇಡ್ಕರ್ ಸಂವಿಧಾನ ಸಂರಕ್ಷಣಾ ಸಮಿತಿಯ ಚಿತ್ರದುರ್ಗದ ಹಿರಿಯೂರು ತಾಲೂಕು ಸಮಿತಿ ವತಿಯಿಂದ...

ಗೌನಪಲ್ಲಿ ಪಟ್ಟಣ ಪಂಚಾಯಿತಿ ಕನಸು: ಬೆಳಗಾವಿಗೆ ಕಾಲ್ನಡಿಗೆ ಹೊರಟ ಅಮ್ಜದ್ ಪಾಷಾ

ರಾಜ್ಯದ ಗಡಿಭಾಗದಲ್ಲಿರುವ ದೊಡ್ಡ ಜನಸಂಖ್ಯೆ ಹಾಗೂ ಭಾರಿ ವಿಸ್ತೀರ್ಣ ಹೊಂದಿರುವ ಕೋಲಾರ...