ಆಲೂರು | ಸಾರ್ವಜನಿಕ ಆಸ್ಪತ್ರೆ: ಔಷಧಿಗಳಿಲ್ಲವೆಂದು ಅಪಪ್ರಚಾರ ಮಾಡಿದ್ದಾರೆ; ವೈದ್ಯಾಧಿಕಾರಿಗಳು 

Date:

ಹಾಸನ ಜಿಲ್ಲೆ ಆಲೂರು ತಾಲೂಕಿನ ಆಸ್ಪತ್ರೆಯ ಮೆಡಿಕಲ್ ನಲ್ಲಿ ಯಾವುದೇ ರೀತಿಯ ಮಾತ್ರೆಗಳು, ಔಷಧಿಗಳಿಲ್ಲ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಮಾಧ್ಯಮಗಳಲ್ಲಿ ಯಾರೋ ಅಪರಿಚಿತ ವ್ಯಕ್ತಿ ಸೋಶಿಯಲ್ ಮೀಡಿಯಾಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆಂದು ವೈದ್ಯಧಿಕಾರಿಗಳು ತಿಳಿಸಿದರು.

- Advertisement -

ಆಲೂರು ತಾಲೂಕಿನ ಸಿವಿಲ್ ಜಡ್ಜ್  ನ್ಯಾಯಾಧೀಶರು ಭೇಟಿ ನೀಡಿ ಆಸ್ಪತ್ರೆಯಲ್ಲಿರುವ ಮಾತ್ರೆಗಳು ಹಾಗೂ ಔಷಧಿಗಳನ್ನು ತಪಾಸಣೆ ಮಾಡಿದರು ಅಲ್ಲಿ ಯಾವುದೇ ರೀತಿ ಔಷಧಿಗಳು ಹಾಗೂ ಮಾತ್ರೆಗಳು ಕೊರತೆ ಇಲ್ಲದಿರುವುದನ್ನು ಸಾಭೀತಾಗಿದೆ. ತಾಲೂಕು ಆಸ್ಪತ್ರೆಗೆ ಅಪಪ್ರಚಾರ ಮಾಡಿರುವವರನ್ನು ಅವರಿಗೆ ಕಾನೂನು ಮುಖಾಂತರ ಶಿಕ್ಷ ಕೊಡಿಸಿ ಒಳಪಡಿಸಬೇಕು.ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮವಾದ ಸೌಲಭ್ಯವನ್ನು ನೀಡಿ ಎಂದು ವೈದ್ಯಾಧಿಕಾರಿಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಜಿಲ್ಲಾ ವೈದ್ಯಾಧಿಕಾರಿ ಮಾತನಾಡಿ, ‘ನಮ್ಮ ತಾಲೂಕು ಆಸ್ಪತ್ರೆಯಲ್ಲಿ ಸರ್ಕಾರದಿಂದ ನೀಡುವ ಎಲ್ಲಾ ಮಾತ್ರೆಗಳು ಔಷಧಿಗಳು ಲಭ್ಯವಿದೆ. ಉತ್ತಮವಾದ ನಿರ್ವಹಣೆ ಮಾಡುತ್ತಿದ್ದಾರೆ ಕುಡಿಯುವ ನೀರು ಶೌಚಾಲಯ. ಐಸಿಯು. ಡಯಾಬಿಟಿಸ್ ಕೇಂದ್ರ. ಎಲ್ಲಾ ಕೊಠಡಿಗಳು ಶುಚಿತ್ವವಾಗಿದೆ ಯಾರೋ ಅಪರಿಚಿತ ವ್ಯಕ್ತಿ ಭೇಟಿ ನೀಡಿ ನಮ್ಮ ಸಿಬ್ಬಂದಿಯನ್ನು ಎದುರಿಸಿ ಸೋಶಿಯಲ್ ಮೀಡಿಯಾಗಳಲ್ಲಿ ಆಸ್ಪತ್ರೆಯಲ್ಲಿ ಮಾತ್ರೆಗಳಿಲ್ಲ ಔಷಧಿಗಳಿಲ್ಲ ಎಂದು ಅಪಪ್ರಚಾರ ಮಾಡಿದರೆ ಎಲ್ಲಾ ರೀತಿಯ ತಾಲೂಕು ದಾಸ್ತಾನು ಕೊಠಡಿಯಲ್ಲಿ ಔಷಧಿಗಳಿವೆ ಎಂದು ತಿಳಿಸಿದರು.

ಬುಧವಾರ ಸಂತೆ ಇರುವ ಕಾರಣ ರೋಗಿಗಳು ಹೆಚ್ಚಾದ ಕಾರಣ ನಮ್ಮ ಮೆಡಿಕಲ್ ನಲ್ಲಿ ಮಾತ್ರೆಗಳು ಖಾಲಿಯಾಗಿವೆ ನಂತರ ಆಸ್ಪತ್ರೆಯ ದಾಸ್ತಾನು ಕೊಠಡಿಗೆ ಹೋಗಿ ತರುವ ಹೊತ್ತಿನಲ್ಲಿ ಯಾರೋ ಒಬ್ಬ ಅಪರಿಚಿತ ವ್ಯಕ್ತಿ ಬಂದು ಈ ರೀತಿ ವಿಡಿಯೋ ಮಾಡಿ ನಮ್ಮ ತಾಲೂಕು ಆಸ್ಪತ್ರೆಗೆ ಮುಜುಗರ ತಂದಿರುತ್ತಾನೆ. ಈತನ ವಿರುದ್ಧ ಪೊಲೀಸ್ ಇಲಾಖೆಯಲ್ಲಿ ಕಾನೂನು ರೀತಿಯ ಕ್ರಮ ಕೈಗೊಳ್ಳಬೇಕು. ಮಾಧ್ಯಮಗಳು ಸುಳ್ಳು ಪ್ರಚಾರ ಮಾಡದೆ ಸತ್ಯತೆಯನ್ನು ತಿಳಿದು ಬರೆಯಬೇಕೆಂದು ತಿಳಿಸಿದರು.

ಇದನ್ನೂ ಓದಿದ್ದೀರಾ?ಹಾಸನ | ಡಾ.ಬಿ.ಆರ್ ಅಂಬೇಡ್ಕರ್ 135ನೇ ಜಯಂತಿ; ‘ಜಾತಿ ವಿನಾಶ’ ಕೃತಿ ಸಾಮೂಹಿಕ ಓದು, ವಿಶ್ಲೇಷಣೆ

ಈ ಸಂದರ್ಭದಲ್ಲಿ ತಾಲೂಕು ವೈದ್ಯಾಧಿಕಾರಿ ನಿಸಾರ್ ಫಾತಿಮಾ,
ತಾಲೂಕು ಆಡಳಿತ ಅಧಿಕಾರಿ ಕಿಶೋರ್ ಕುಮಾರ್. ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗಳು ವೈದ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಮೈಸೂರಿನಲ್ಲಿ ಪತ್ರಕರ್ತರ ಛಾಯಾಚಿತ್ರ ಪ್ರದರ್ಶನ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮೆಚ್ಚುಗೆ

ಪತ್ರಿಕಾ ಛಾಯಾಗ್ರಾಹಕರ ಸೃಜನಶೀಲತೆ ಹಾಗೂ ಪ್ರಕೃತಿ ಮತ್ತು ವನ್ಯಜೀವಿಗಳ ಸೌಂದರ್ಯವನ್ನು ಸೆರೆಹಿಡಿಯುವ...

ಸರಗೂರಿನಲ್ಲಿ ಉಪಶಮನ ಆರೈಕೆ ಕುರಿತು ಜಾಗೃತಿ ಜಾಥಾ

ಮೈಸೂರು ಜಿಲ್ಲೆಯ ಸರಗೂರಿನಲ್ಲಿ ವಿವೇಕಾನಂದ ಸ್ಮಾರಕ ಆಸ್ಪತ್ರೆಯ ಉಪಶಮನ ಆರೈಕೆ ಕೇಂದ್ರ...