ಬೇಲೂರು | ರಸ್ತೆ ಅಪಘಾತ; ಅರ್ಚಕ ಸಾವು 

Date:

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಅರೇಹಳ್ಳಿಯ ಕಡೆಗರ್ಜೆ ಗ್ರಾಮದ ಕೆರೆಕೋಡಮ್ಮ ದೇವಸ್ಥಾನದ ಅರ್ಚಕ ಅಪಘಾತದಲ್ಲಿ ಮೃತ ಪಟ್ಟಿದ್ದಾರೆ. 

- Advertisement -

ಮೃತ ಅರ್ಚಕ ಹೆಚ್.ಆರ್ ಚಂದ್ರಶೇಖರ (43), ಶುಕ್ರವಾರ ಬಿಕ್ಕೊಡು ಬಳಿ ಬೇಲೂರುನಿಂದ ಕಡೆಗರ್ಜ ಕಡೆ ಬೈಕ್ ನಲ್ಲಿ ಬರುತ್ತಿದ್ದಾಗ ಟಾಟಾ ಇಂಟ್ರ ವಾಹನ ಮುಖಾ ಮುಖಿ ಡಿಕ್ಕಿ ಹೊಡೆದಿದೆ. ಇದರಿಂದ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಪತ್ನಿ, ಒಂದು ಗಂಡು ಹಾಗೂ ಒಂದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಸಿಡಿಲಿನ ಹೊಡೆತಕ್ಕೆ ಮರಕ್ಕೆ ತಗುಲಿದ ಬೆಂಕಿ 

 ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ; ತೆರಿಗೆ ಸೋರಿಕೆ ಆರೋಪ!

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ...

ಬಾದಾಮಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಚದುರಂಗ ಪಂದ್ಯಾವಳಿಗೆ ಚಾಲನೆ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು...

ಬಾಗಲಕೋಟೆ | ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಕಾಶಪ್ಪನವರ ತಿರುಗೇಟು; ಯತ್ನಾಳರ ‘ಜೆಸಿಬಿ’ ಬಗ್ಗೆಯೂ ವ್ಯಂಗ್ಯ!

ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ...

ರಾಜಕೀಯ ಬದಲಾವಣೆಗೆ ಜನಾಭಿಪ್ರಾಯದ ಸಂಘಟನೆ ಅಗತ್ಯ: ಜಾಗೃತ ಕರ್ನಾಟಕದ ರಾಜ್ಯ ಪ್ರವಾಸ ಆರಂಭ

ರಾಜಕೀಯವನ್ನು ದೂರವಿಡುವುದಲ್ಲ, ಜನಪರ ರಾಜಕಾರಣವನ್ನು ರೂಪಿಸುವುದೇ ಗುರಿ; ಸಾಮಾಜಿಕ ನ್ಯಾಯ, ಕೋಮು...