ಹಾಸನ |18 ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಗೆ 

Date:

ರ‍್ಯಾಗಿಂಗ್‌ ಸಂಬಂಧ ನಗರದ ಚಿಕ್ಕಹೊನ್ನೇನಹಳ್ಳಿಯ ಪಶುವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಹಿರಿಯ ಹಾಗೂ ಕಿರಿಯ ವಿದ್ಯಾರ್ಥಿಗಳ ನಡುವೆ ಗಲಾಟೆಯಾಗಿದ್ದು, 18 ಹಿರಿಯ ವಿದ್ಯಾರ್ಥಿಗಳನ್ನು  ಹಾಸ್ಟೆಲ್‌ನಿಂದ ಹೊರ ಹಾಕಲಾಗಿದೆ.

- Advertisement -

ರ‍್ಯಾಗಿಂಗ್‌ ವಿರೋಧಿಸಿ ಕಿರಿಯರು, ಹಿರಿಯ ವಿದ್ಯಾರ್ಥಿಗಳನ್ನು ಪ್ರಶ್ನಿಸಿದ ಕಾರಣಕ್ಕೆ ಜಗಳ ಪ್ರಾರಂಭವಾಗಿದ್ದು, ಕೈಕೈ ಮಿಲಾಯಿಸುವ ಮಟ್ಟಕ್ಕೆ ತಲುಪಿತ್ತು. ಹಿರಿಯರು ಕಿರಿಯರ ಮೇಲೆ ಹಲ್ಲೆ ಮಾಡಿದ್ದರು. ಹಲವರು ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಇದನ್ನೂ ಓದಿದ್ದೀರಾ?ಹಾಸನ | ಮದುವೆಗೆ ವಧು ಸಿಗದೆ ಯುವಕ ಸಾವು 

ಕಾಲೇಜಿನ ಸಿ.ಸಿ.ಟಿ.ವಿ. ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗಿದೆ’ ಎಂದು ಪ್ರಾಂಶುಪಾಲ ಡಾ.ನಟರಾಜ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಜಾಲ ನಿರ್ಮಾಣಕ್ಕೆ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಕಂಬಗಳು ಮತ್ತು ಮೇಲ್ಮಟ್ಟದ ತಂತಿಗಳ ಜಾಲವನ್ನು...

ವಿಜಯಪುರ |ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ;ಡಿಸಿ ಆನಂದ ಕೆ

ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು....

ಯಾದಗಿರಿ | ಬುದ್ಧನ ಸಮಾನತೆ, ಶಾಂತಿ ಸಂದೇಶದೊಂದಿಗೆ ವರ್ಷವಾಸ ಸಮಾರೋಪ; ಭಿಕ್ಕುಗಳಿಗೆ ಚೀವರದಾನ

ಬುದ್ಧನ ಸಮಾನತೆ, ಶಾಂತಿ, ಮಾನವೀಯತೆ ಹಾಗೂ ಪ್ರಜ್ಞೆಯ ಸಂದೇಶವನ್ನು ಜನಜೀವನದಲ್ಲಿ ಅಳವಡಿಸಿಕೊಳ್ಳುವ...

ರಾಯಚೂರು | ದೇವರಗುಡ್ಡ ಸೀಮಾಂತರದಲ್ಲಿ ₹11.94 ಲಕ್ಷ ಮೌಲ್ಯದ 23.89 ಕೆ.ಜಿ. ಗಾಂಜಾ ಜಪ್ತಿ: ಆರೋಪಿ ಬಂಧನ

ದೇವದುರ್ಗ ತಾಲೂಕಿನ ದೇವರಗುಡ್ಡ ಸೀಮಾಂತರದಲ್ಲಿ ಪೊಲೀಸರು ದಾಳಿ ನಡೆಸಿ, ಅಕ್ರಮವಾಗಿ ಬೆಳೆದಿದ್ದ...