ಹಾಸನ | ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ 

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಪುಸ್ತಕ ಪ್ರಾಧಿಕಾರ ಬೆಂಗಳೂರು, ಸಹಯೋಗದಲ್ಲಿ ಮನೆಗೊಂದು ಗ್ರಂಥಾಲಯ ಮತ್ತು ಕೃತಿಕಾರರ ಪರಿಚಯ ಕಾರ್ಯಕ್ರಮವನ್ನು ರಂಗಲೋಕದಲ್ಲಿ ಆಯೋಜನೆ ಮಾಡಲಾಯಿತು. ಈ ಮಹತ್ವಾಕಾಂಕ್ಷಿ ಯೋಜನೆ ಕುರಿತು ಪ್ರಾಧಿಕಾರದ ಅಧ್ಯಕ್ಷೆ ಡಾ.ಮಾನಸ ಅವರು ವಿವರಿಸಿದರು.

- Advertisement -

ಕಪ್ಪು ಹಲ್ಲಿನ ಕಾದಂಬರಿ ಕುರಿತು ನೇತ್ರಾವತಿ ಮಾತನಾಡಿ, ಒಟ್ಟು ಕಾದಂಬರಿ ಬರುವಸನ್ನಿವೇಶ ಮತ್ತು ಅದರ ಮಹತ್ವವನ್ನು ವಿವರಿಸಿದರು. ಜೊತೆಗೆ ಪ್ರತಿಮಾ ಟ್ರಸ್ಟ್ ಸರ್ಕಾರಿ ಶಾಲಾ- ಕಾಲೇಜುಗಳಿಗೆ ಉಚಿತ ತರಬೇತಿ ನೀಡುತ್ತಾ ಬರುತ್ತಿದ್ದು, ಈ ಬಾರಿ ವಾರ್ಷಿಕ ಶಿಬಿರಕ್ಕೆ ಶಾಲೆಯನ್ನು ಆಯ್ಕೆ ಮಾಡಿಕೊಂಡಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹೆಚ್.ಎನ್. ಲೋಕೇಶ್ ಮಾತನಾಡಿ, ಪ್ರಾಧಿಕಾರ ಸಾಹಿತ್ಯಕ್ಕೆ ಸಂಬಂದಿಸಿದ ಯಾವುದೇ ಚಟುವಟಿಕೆಗಳು ಜಿಲ್ಲೆಯಲ್ಲಿ ಆಯೋಜನೆ ಮಾಡಿದರೆ ಅದಕ್ಕೆ ಸಂಪೂರ್ಣ ಸಹಕಾರ ನೀಡುತ್ತೇನೆ. ಜೊತೆಗೆ ಪ್ರತಿಮಾ ಟ್ರಸ್ಟ್ ಯಾವುದೇ ಕಾರ್ಯಕ್ರಮಕ್ಕೆ ಸಂಪೂರ್ಣ ಸಹಕಾರ ಇದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಇದನ್ನೂ ಓದಿದ್ದೀರಾ ಹಾಸನ | ಮೆಕ್ಕೆಜೋಳ ಬೆಳೆ ರೈತರ ಸಂಕಷ್ಟ; ಶಾಸಕ ಸಿಮೆಂಟ್ ಮಂಜು 

ಸಾಹಿತಿ ಗೊರೂರು ಅನಂತರಾಜ್ ಮಾತನಾಡಿ, ಟ್ರಸ್ಟ್ ಚಟುವಟಿಕೆಗಳನ್ನು ಪ್ರಶಂಸಿ ಮುಂದಿನ ದಿನಗಳಲ್ಲಿ, ಟ್ರಸ್ಟ್ ಜೊತೆಗೆ ಬಹಳಷ್ಟು ಸಾಹಿತ್ಯ ಚಟುವಟಿಕೆಗಳನ್ನು ಮಾಡುವ ಹಿಂಗಿತ ವ್ಯಕ್ತಪಡಿಸಿದರು. ಈ ವೇಳೆ ಹಳ್ಳಿ ವೆಂಕಟೇಶ್, ಗಿರಿರಾಜ್ ಹೊನ್ನಶೆಟ್ಟಿಹಳ್ಳಿ, ಡಾ. ಬರಾಳ್ ಶಿವರಾಮ್, ಡಾ. ಕುಶಾಲ್, ಕೆ.ಎಂ. ನಾಗರಾಜು, ಎ. ಎಲ್. ನಾಗೇಶ್, ಸೇರಿದಂತೆ ಇತರರು ಹಾಜರಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | 2018ರಿಂದ ಬಾಕಿ ಉಳಿದ ನಿವೇಶನ ಹಕ್ಕು: ಕೊರಗ ಸಮುದಾಯದ ಅರೆಬೆತ್ತಲೆ ಮೆರವಣಿಗೆ

ವಾಮಂಜೂರು ಮಂಗಳಜ್ಯೋತಿಯ ಕೊರಗ ಸಮುದಾಯದ ನಿವೇಶನ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ...

ತರೀಕೆರೆ | ಅ. 15ರ ವರೆಗೆ ಕೈಗಾರಿಕಾ ತರಬೇತಿಗೆ ಅವಕಾಶ 

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ...

ಮಂಗಳೂರು | ಬರದ ಸಂಕಷ್ಟದ ನಡುವೆ ಕಂಬಳ ಬೇಡ: ಕೋಣಗಳ ಮಾಲೀಕರಿಗೆ ಎ.ಟಿ. ರಾಮಸ್ವಾಮಿ ಮನವಿ

ರಾಜ್ಯದ 200ಕ್ಕೂ ಹೆಚ್ಚು ತಾಲೂಕುಗಳು ಬರ ಪರಿಸ್ಥಿತಿಯಿಂದ ತತ್ತರಿಸುತ್ತಿದ್ದು, ರೈತರು ಹಾಗೂ...

ಚಿಕ್ಕಮಗಳೂರು | ಮಹಿಳೆಗೆ ದೌರ್ಜನ್ಯ ಆರೋಪದಡಿ ಅರ್ಚಕ ಬಂಧನ 

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಮೂಲದ ಅರ್ಚಕ ಸತೀಶ್ ಪಾತ್ರಿ ಎಂಬಾತ ದೆವ್ವ...