ಹಾಸನ | ಅರಕಲಗೂಡು ‘ದ್ವಿತಳಿ ಬಿತ್ತನೆ ವಲಯ’ ಎಂದು ಘೋಷಿಸಲಾಗಿಲ್ಲ; ಸಂಸದ ಶ್ರೇಯಸ್ ಪಟೇಲ್ 

Date:

ಹಾಸನ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ರೇಷ್ಮೆ ಬೆಳೆಯುತ್ತಿದ್ದರೂ, ಅರಕಲಗೂಡು ತಾಲ್ಲೂಕನ್ನು ಮಾತ್ರ ‘ದ್ವಿತಳಿ ಬಿತ್ತನೆ ವಲಯ’ ಎಂದು ಘೋಷಿಸಲಾಗಿಲ್ಲ. ಇದರಿಂದ ತಾಲ್ಲೂಕಿನ ರೇಷ್ಮೆ ಬೆಳೆಗಾರರಿಗೆ ಗುಣಮಟ್ಟದ ರೇಷ್ಮೆ ಮೊಟ್ಟೆಗಳ ಲಭ್ಯತೆಯಲ್ಲಿ ಸಮಸ್ಯೆಯಾಗುತ್ತಿದೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.

- Advertisement -

ಈ ವಿಚಾರವನ್ನು ಗಮನಕ್ಕೆ ತೆಗೆದುಕೊಂಡು, ಕೇಂದ್ರ ಸಿಲ್ಕ್ ಬೋರ್ಡ್ ಸದಸ್ಯ ಕಾರ್ಯದರ್ಶಿಗಳದ ಶ್ರೀ ಪಿ. ಶಿವಕುಮಾರ್, IFS ರವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಅರಕಲಗೂಡು ತಾಲ್ಲೂಕನ್ನು ‘ದ್ವಿತಳಿ ಬಿತ್ತನೆ ವಲಯ’ ಎಂದು ಘೋಷಿಸಿ, ಇಲ್ಲಿನ ರೇಷ್ಮೆ ಬೆಳೆಗಾರರಿಗೆ ಅಗತ್ಯ ಪ್ರಮಾಣದಲ್ಲಿ ರೇಷ್ಮೆ ಮೊಟ್ಟೆಗಳನ್ನು ವಿತರಿಸುವಂತೆ ಮನವಿ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

ಇದನ್ನೂ ಓದಿದ್ದೀರಾ?ಹಾಸನ | ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ; AIDSO ಪ್ರತಿಭಟನೆ 

ರೇಷ್ಮೆ ಬೆಳೆಗಾರರ ಸಮಸ್ಯೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಶ್ರೀ ಪಿ. ಶಿವಕುಮಾರ್ ರವರು, ನಾಳೆಯಿಂದಲೇ ಅರಕಲಗೂಡು ತಾಲ್ಲೂಕಿನಲ್ಲಿ ರೇಷ್ಮೆ ಮೊಟ್ಟೆಗಳನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿದೆ. ರೇಷ್ಮೆ ಬೆಳೆಗಾರರ ಹಿತಾಸಕ್ತಿಯನ್ನು ಕಾಪಾಡಿ, ಅವರ ಆರ್ಥಿಕಾಭಿವೃದ್ಧಿಗೆ ಅಗತ್ಯವಾದ ಎಲ್ಲಾ ರೀತಿಯ ಸಹಕಾರವನ್ನು ಒದಗಿಸಲು ನಿರಂತರವಾಗಿ ಪ್ರಯತ್ನಿಸಲಾಗುವುದು ಎಂದು ಶ್ರೇಯಸ್ ಪಟೇಲ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಸಿದ್ದರಾಮಯ್ಯ ವಿರುದ್ಧದ ಆರೋಪಗಳಿಗೆ ಕಾಶಪ್ಪನವರ ತಿರುಗೇಟು; ಯತ್ನಾಳರ ‘ಜೆಸಿಬಿ’ ಬಗ್ಗೆಯೂ ವ್ಯಂಗ್ಯ!

ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಈಗಾಗಲೇ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆಯ...

ರಾಜಕೀಯ ಬದಲಾವಣೆಗೆ ಜನಾಭಿಪ್ರಾಯದ ಸಂಘಟನೆ ಅಗತ್ಯ: ಜಾಗೃತ ಕರ್ನಾಟಕದ ರಾಜ್ಯ ಪ್ರವಾಸ ಆರಂಭ

ರಾಜಕೀಯವನ್ನು ದೂರವಿಡುವುದಲ್ಲ, ಜನಪರ ರಾಜಕಾರಣವನ್ನು ರೂಪಿಸುವುದೇ ಗುರಿ; ಸಾಮಾಜಿಕ ನ್ಯಾಯ, ಕೋಮು...

ದೀಪಾವಳಿ ಸೀಸನ್‌ನಲ್ಲಿ ನಷ್ಟದ ಆತಂಕ: ‘ಇಂಡಿಯಾ’ ಒಕ್ಕೂಟದ ರ‍್ಯಾಲಿ ಮುಂದೂಡಲು ರಾಹುಲ್ ಗಾಂಧಿಗೆ ವರ್ತಕರ ಮನವಿ!

ದೀಪಾವಳಿ, ಧನತ್ರಯೋದಶಿ ಹಬ್ಬಗಳ ಸೀಸನ್‌ನಲ್ಲಿ ರಾಜಧಾನಿ ದೆಹಲಿಯಲ್ಲಿ ಭಾರಿ ಪ್ರಮಾಣದ ಶೃಂಗಾರ...

ಶಿವಮೊಗ್ಗ | ಜಿಲ್ಲಾ ಶೋಟೊಕಾನ್ ಕರಾಟೆ ಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು...