ಹಾಸನ | ಹಿಂದೂಪರ ಹೋರಾಟಗಾರನ ಬಂಧನ

Date:

ಹಾಸನ: ಹಿಂದೂಪರ ಹೋರಾಟಗಾರ ಪುನೀತ್ ಕೆರೆಹಳ್ಳಿ ಅವರನ್ನು ಹಾಸನ ಜಿಲ್ಲೆಯ ಆಲೂರು ತಾಲೂಕಿನ ಕೆರೆಹಳ್ಳಿ ಗ್ರಾಮದ ನಿವಾಸದಲ್ಲಿ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

- Advertisement -

ಅಬ್ದುಲ್ ರಜಾಕ್ ಎಂಬುವವರು ನೀಡಿದ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ದೂರಿನಲ್ಲಿ ಮುಸ್ಲಿಂ ಧರ್ಮಗುರುಗಳಿಗೆ ಅವಮಾನವಾಗುವ ರೀತಿಯಲ್ಲಿ ಹೇಳಿಕೆ ನೀಡಿರುವ ಆರೋಪ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಬಂಧನದ ವೇಳೆ ಮಾತನಾಡಿದ ಪುನೀತ್ ಕೆರೆಹಳ್ಳಿ, ನನಗೆ ಜೀವ ಬೆದರಿಕೆ ಇದೆ. ಅಬ್ದುಲ್ ರಜಾಕ್ ವಿರುದ್ಧ ನಾನು ಮೊದಲೇ ದೂರು ನೀಡಿದ್ದೇನೆ. ಅವರ ವಿರುದ್ಧ ಕ್ರಮ ಕೈಗೊಳ್ಳದೆ ನನ್ನನ್ನೇ ಬಂಧಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದು, ನನ್ನ ವಿರುದ್ಧ ಷಡ್ಯಂತ್ರ ನಡೆಸಲಾಗಿದೆ ಎಂದು ಆರೋಪಿಸಿದರು.

ಪೊಲೀಸರು ಬಂಧಿಸಲು ಮುಂದಾದ ವೇಳೆ ಪುನೀತ್ ಕೆರೆಹಳ್ಳಿ ಅವರ ತಾಯಿ ಕಣ್ಣೀರಿಟ್ಟ ಘಟನೆ ನಡೆಯಿತು. ಈ ವೇಳೆ ಪೊಲೀಸರು ಪುನೀತ್ ಅವರ ಮೊಬೈಲ್ ಕೇಳಿದಾಗ, ಸಂಬಂಧಿಕರು ಅವರ ತಾಯಿಯ ಮೊಬೈಲ್ ತಂದುಕೊಟ್ಟ ಘಟನೆ ಕೂಡ ನಡೆದಿದೆ.

ಇದನ್ನೂ ಓದಿದ್ದೀರಾ?ಹಾಸನ | ವ್ಯಕ್ತಿ ಸಾವಿಗೆ ಯತ್ನ; ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....