ಹಾಸನ | ಬೈಕ್ ಅಪಘಾತ; ಯುವಕ ಸಾವು, ಮತ್ತೊರ್ವ ಗಂಭೀರ 

Date:

ರಸ್ತೆ ವಿಭಜಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಸಾವು, ಮತ್ತೋರ್ವ ಯುವಕ ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನಲ್ಲಿ ನಡೆದಿದೆ.

- Advertisement -

ಅಪಘಾತ ಸ್ಥಳದಲ್ಲೇ ಮೃತಪಟ್ಟ ಯುವಕ ಕೊಪ್ಪಲು ಗ್ರಾಮದ ಸಂದೀಪ್ (23), ಎಂಬಾತ.ಇನ್ನೊಬ್ಬ ಯುವಕ ಚಾಗಹಳ್ಳಿ ರಘು ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಯುಗಾದಿ ಹಬ್ಬದ ದಿನವಾದ ಗುರುವಾರ ರಾತ್ರಿ ಇಬ್ಬರು ಯುವಕರು ಬೈಕ್ ನಲ್ಲಿ ಊರಿಗೆ ತೆರಳುತ್ತಿದ್ದರು. ಮೈಸೂರು ರಸ್ತೆಯಲ್ಲಿರುವ ಫಾರೆಸ್ಟ್ ಆಫೀಸ್ ಎದುರು ನಿಯಂತ್ರಣ ತಪ್ಪಿ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

ಇದನ್ನೂ ಓದಿದ್ದೀರಾ?ಹಾಸನ | ಹಣ ವಿಚಾರ: ಯುವಕನ ಹತ್ಯೆ 

ಪ್ರಾಥಮಿಕ ಚಿಕಿತ್ಸೆಗಾಗಿ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಹಾಸನದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯಲಾಗುತ್ತಿದೆ. ಈ ಘಟನೆ ಕುರಿತು ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು’ : ಸುರೇಶ್ ಶೆಟ್ಟಿ ಬನ್ನಂಜೆ

ಮತದಾರರ ಪಟ್ಟಿಯಿಂದ ಮತದಾರರನ್ನು ಅಕ್ರಮವಾಗಿ ತೆಗೆದುಹಾಕುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಅನ್ಯಾಯ...

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...